ಚುನಾವಣಾ ರಾಜಕೀಯದ ಮೇಲೆ ಮೇಲೆ ಫೇಸ್‌ಬುಕ್, ಟ್ವಿಟ್ಟರ್‌ನಂತಹ ಸಾಮಾಜಿಕ ಮಾಧ್ಯಮಗಳ ಹಸ್ತಕ್ಷೇಪ ಕೊನೆಗಾಣಿಸಿ’: ಲೋಕಸಭೆಯಲ್ಲಿ ಸೋನಿಯಾ ಗಾಂಧಿ ಒತ್ತಾಯ
ನವದೆಹಲಿ: ದೇಶದಲ್ಲಿ ಚುನಾವಣಾ ರಾಜಕೀಯದ ಮೇಲೆ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಪ್ರಭಾವ ಕೊನೆಗೊಳಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಭಾರತೀಯ ಜನತಾ ಪಕ್ಷದ ಹೆಸರನ್ನು ಹೇಳದೆ, ಆಡಳಿತ ಮಂಡಳಿಯ ಕುತಂತ್ರದಿಂದಾಗಿ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ ಎಂದು ಆರೋಪಿಸಿದರು. ದೇಶದ ಪ್ರಜಾಪ್ರಭುತ್ವವನ್ನು … Continued