ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್ ಯೋಜನೆ…? : ವರದಿ

ನವದೆಹಲಿ: ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಸಂಭಾವ್ಯ ಅವಕಾಶಗಳನ್ನು ಹುಡುಕುತ್ತಿದ್ದಾರೆ. ಆದರೆ ಅವರಿನ್ನೂ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ಈ ಬಗ್ಗೆ ಮಾನಸಿಕವಾಗಿ ಸಿದ್ಧರಾಗಿಲ್ಲ. ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ … Continued

ಮಾನವ ರೂಪಿ ಮುಖದ ಗಣೇಶ ವಿಗ್ರಹ ಹೊಂದಿರುವ ವಿಶ್ವದ ಏಕೈಕ ದೇವಾಲಯ….ಮಾಹಿತಿ ಇಲ್ಲಿದೆ

ಗಣೇಶನಿಗೆ ಸಮರ್ಪಿತವಾದ ದೇಶಾದ್ಯಂತ ನೀವು ಅನೇಕ ವಿಶಿಷ್ಟ ಮತ್ತು ಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಪ್ರತಿಯೊಂದು ದೇವಾಲಯವು ತನ್ನದೇ ಆದ ವಿಶೇಷತೆ ಮತ್ತು ಪೌರಾಣಿಕ ಪ್ರಾಮುಖ್ಯತೆಯನ್ನು ಹೊಂದಿದೆ, ಆದರೆ ನಿಮಗೆ ಎಲ್ಲೆಡೆಯೂ ಸಿಗುವುದು ಗಜಮುಖದ ಗಣಪತಿಯ ವಿಗ್ರಹ ಅಥವಾ ಮೂರ್ತಿಯೇ. ಆದರೆ ಇದಕ್ಕೆ ಭಿನ್ನವಾದ ದೇವಾಲಯ ತಮಿಳುನಾಡಿನ ತಿರುವರೂರ್ ಜಿಲ್ಲೆಯ ಕೊತ್ತನೂರಿನ ತಿಲತರ್ಪಣಪುರಿಯ ಗಣೇಶನ ದೇವಾಲಯ. ಇಲ್ಲಿ … Continued

ಭಾರತದ ಗೌತಮ್ ಅದಾನಿ ಈಗ ವಿಶ್ವದ 3ನೇ ಅತಿದೊಡ್ಡ ಶ್ರೀಮಂತ, ಈ ಸ್ಥಾನ ತಲುಪಿದ ಮೊದಲ ಏಷ್ಯನ್…!

ನವದೆಹಲಿ: ಕೆಲವೇ ವರ್ಷಗಳ ಹಿಂದೆ ಗೌತಮ್ ಅದಾನಿ ಬಗ್ಗೆ ಭಾರತದ ಹೊರಗಿನ ಕೆಲವರು ಮಾತ್ರ ಕೇಳಿದ್ದರು. ಇದೀಗ ಭಾರತೀಯ ಉದ್ಯಮಿ, ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಏಷ್ಯಾದ ವ್ಯಕ್ತಿಯೊಬ್ಬರು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಮೊದಲ ಮೂರು ಸ್ಥಾನಗಳಿಗೆ ಪ್ರವೇಶಿಸಿದ್ದು ಇದೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಚೀನಾದ … Continued

2020ರ ವಿವಾದಾತ್ಮಕ ಟ್ವೀಟ್‌ಗಾಗಿ ನಟ ಕಮಲ್ ಆರ್ ಖಾನ್ ಬಂಧನ

ಮುಂಬೈ: ಕೆಆರ್‌ಕೆ ಎಂಬ ಮೊದಲಕ್ಷರಗಳಿಂದ ಪರಿಚಿತರಾಗಿರುವ ನಟ ಕಮಲ್ ಆರ್ ಖಾನ್ ಅವರನ್ನು ಎರಡು ವರ್ಷಗಳ ಹಿಂದಿನ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಇಂದು, ಮಂಗಳವಾರ ಬಂಧಿಸಲಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಮಂಗಳವಾರ ಖಾನ್ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮುಂಬೈನ ಬೊರಿವಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಕಮಲ್ ರಶೀದ್ ಖಾನ್ … Continued

ಬೆಕ್ಕು ಕೂಗಿದ್ದರಿಂದ ಸಿಟ್ಟಿಗೆದ್ದ ಅಪ್ರಾಪ್ತ ಬಾಲಕ ಬೆಕ್ಕು ಸಾಕಿದವನನ್ನೇ ಕೊಂದ…!

ಹೈದರಾಬಾದ್: ಬೆಕ್ಕಿನ ನಿರಂತರ ಕೂಗಾಟದಿಂದ ಸಿಟ್ಟಾದ ಅಪ್ರಾಪ್ತ ಬಾಲಕನೊಬ್ಬ ಸಾಕು ಬೆಕ್ಕಿನ ಮನೆಯವನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಾಲಕ ಸಾವಿಗೀಡಾಗಿದ್ದು, ಮಾಲಕನ ಸ್ನೇಹಿತ ಶನಿವಾರ ನಗರದ ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) … Continued

ಪಂಜಾಬ್ ಸಿಎಂ ಭಗವಂತ್ ಮಾನ್ ವಾಲಿಬಾಲ್ ಆಡುವುದನ್ನು ನೀವು ನೋಡಿದ್ದೀರಾ? | ವೀಕ್ಷಿಸಿ

ಜಲಂಧರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ ಜಲಂಧರ್‌ನಲ್ಲಿ ನಡೆದ ಕ್ರೀಡಾಕೂಟದ ‘ಖೇದನ್ ವತನ್ ಪಂಜಾಬ್ ದಿಯಾನ್’ನ ಉದ್ಘಾಟನೆ ದಿನದಂದು ತಮ್ಮ ವಾಲಿಬಾಲ್ ಕೌಶಲ್ಯವನ್ನು ಪ್ರದರ್ಶಿಸಿದರು. ಎರಡು ತಿಂಗಳ ಅವಧಿಯ ಕ್ರೀಡಾಕೂಟವನ್ನು ಉದ್ಘಾಟಿಸಿದ ನಂತರ, ಪಂಜಾಬ್‌ ಮುಖ್ಯಮಂತ್ರಿ ಮಾನ್ ಅವರು ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣದಲ್ಲಿ ಸುಮಾರು 10-15 ನಿಮಿಷಗಳ ಕಾಲ ವಾಲಿಬಾಲ್ ಪಂದ್ಯವನ್ನು ಆಡಿದರು. … Continued

2021ರ ಕೊರೊನಾ ಸಮಯದಲ್ಲಿ ಭಾರತದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳ: ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು, ಕರ್ನಾಟಕಕ್ಕೆ ಎಷ್ಟನೆ ಸ್ಥಾನ ಗೊತ್ತಾ..?

ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ಭಾರತದಾದ್ಯಂತ 1,64,033 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. 2020 ಕ್ಕೆ ಹೋಲಿಸಿದರೆ (1,53,052) ಶೇಕಡಾ 7.2 ರಷ್ಟು ಹೆಚ್ಚಳವಾಗಿದೆ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾರಾಷ್ಟ್ರವು ಅತಿ ಹೆಚ್ಚು ಆತ್ಮಹತ್ಯೆಗಳನ್ನು ವರದಿ ಮಾಡಿದೆ, ತಮಿಳುನಾಡು, ಮಧ್ಯಪ್ರದೇಶ ನಂತರದ ಸ್ಥಾನದಲ್ಲಿದೆ. ಆತ್ಮಹತ್ಯೆಗೆ ಮುಖ್ಯ ಕಾರಣಗಳು ವೃತ್ತಿಪರ … Continued

ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ: ಗಣೇಶ ಕೊಲೆಕಾಡಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’, ಪುತ್ತಿಗೆ ರಘುರಾಮ ಹೊಳ್ಳ, ಉಮೇಶ ಭಟ್‌ ಬಾಡ, ಕೆ.ಪಿ.ಹೆಗಡೆ, ಪಟ್ಲರಿಗೆ ಗೌರವ ಪ್ರಶಸ್ತಿ- ಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಅವರು ಆಯ್ಕೆಯಾಗಿದ್ದಾರೆ. ‘ಪಾರ್ತಿಸುಬ್ಬ ಪ್ರಶಸ್ತಿ’ಯು ₹ 1 ಲಕ್ಷ ನಗದು ಒಳಗೊಂಡಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅವರು ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದರು. 2022ನೇ ಸಾಲಿನ … Continued

ದೀಪಾವಳಿ ವೇಳೆಗೆ ರಿಲಯನ್ಸ್ ಜಿಯೊದಿಂದ ನಾಲ್ಕು ಮಹಾನಗರಗಳಲ್ಲಿ 5G ಸೇವೆ ಆರಂಭ: ಮುಖೇಶ್ ಅಂಬಾನಿ ಘೋಷಣೆ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅಕ್ಟೋಬರ್ 24 ರಂದು ಬರುವ ದೀಪಾವಳಿಯ ವೇಳೆಗೆ ರಿಲಯನ್ಸ್ ಜಿಯೋ ದೇಶದ ಆಯ್ದ ನಗರಗಳಲ್ಲಿ ಸ್ವತಂತ್ರ 5G ಸೇವೆಗಳನ್ನು ಆರಂಭಿಸಲಿದೆ ಎಂದು ಸೋಮವಾರ ಘೋಷಿಸಿದ್ದಾರೆ. ರಿಲಯನ್ಸ್ ಜಿಯೋ ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) 2022ರಲ್ಲಿ ಅವರು ಈ ಘೋಷಣೆಗಳನ್ನು ಮಾಡಿದ್ದಾರೆ. ಪ್ಯಾನ್-ಇಂಡಿಯಾ … Continued

G23 ಪತ್ರ ಬರೆದಾಗಿನಿಂದ ಕಾಂಗ್ರೆಸ್‌ಗೆ ನನ್ನ ಜೊತೆ ಸಮಸ್ಯೆಯಾಗಿತ್ತು : ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಗುಲಾಂ ನಬಿ ಆಜಾದ್ ಸೋಮವಾರ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಮತ್ತೆ ವಾಗ್ದಾಳಿ ನಡೆಸಿದರು. G-23 ಗುಂಪು ಪತ್ರ ಬರೆದಾಗಿನಿಂದ ಕಾಂಗ್ರೆಸ್‌ ಪಕ್ಷವು ತನಗೆ ತೊಂದರೆ ನೀಡುತ್ತ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಹೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕ್ಷಮಿಸಿ, ಆದರೆ ತನಗೆ ತನ್ನಮನೆಯಿಂದ ಹೊರಹೋಗುವಂತೆ … Continued