ಸಿಸೋಡಿಯಾ ವಿರುದ್ಧದ ಪ್ರಕರಣ ಕೈಬಿಡಲು ಎಎಪಿ ತೊರೆಯುವಂತೆ ಬಿಜೆಪಿ ನೀಡಿದ್ದ ಆಫರ್‌ನ ಧ್ವನಿ ರೆಕಾರ್ಡ್‌ ಇದೆ ಎಂದು ಹೇಳಿಕೊಂಡ ಎಎಪಿ ಮೂಲಗಳು

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷವನ್ನು (ಎಎಪಿ) ತೊರೆದು ಅದನ್ನು ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡಲಾಗುವುದು ಎಂದು ಪ್ರಸ್ತಾವನೆಯೊಂದಿಗೆ ಬಿಜೆಪಿ ನಾಯಕರೊಬ್ಬರು ಕರೆ ಮಾಡಿದ ಆಡಿಯೋ ರೆಕಾರ್ಡ್ ಅವರ ಬಳಿ ಇದೆ ಎಂದು ಎಎಪಿ ಮೂಲಗಳು ಹೇಳಿವೆ ಎಂದು ಸೋಮವಾರ ಮಾಧ್ಯಮ ವರದಿಗಳು ತಿಳಿಸಿವೆ. … Continued

ವ್ಯಕ್ತಿಯ ಗುದನಾಳದಲ್ಲಿ ಸಿಲುಕಿದ್ದ ಸ್ಟೀಲ್ ಗ್ಲಾಸ್ …! 10 ದಿನಗಳ ನಂತರ ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆಯಲಾಯ್ತು

ನವದೆಹಲಿ: ಗುಜರಾತಿನ ಸೂರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಪಾರ್ಟಿಯ ಸಂದರ್ಭದಲ್ಲಿ ವ್ಯಕ್ತಿಯ ಸ್ನೇಹಿತರು ಆತನ ಗುದನಾಳದೊಳಗೆ ಸ್ಟೀಲ್ ಗ್ಲಾಸ್ ತೂರಿಸಿರುವುದು ನಡೆದಿದೆ….! ಘಟನೆ ನಡೆದಾಗ ಒಡಿಶಾ ಮೂಲದ ಕೃಷ್ಣ ರೌತ್ ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ. ಆ ವ್ಯಕ್ತಿ ಒಡಿಶಾಕ್ಕೆ ಹಿಂದಿರುಗಿದ 10 ದಿನಗಳ ನಂತರ ಶಸ್ತ್ರಚಿಕಿತ್ಸೆಯ ಮೂಲಕ ಗುದನಾಳದೊಳಗಿನ ಸ್ಟೀಲ್‌ ಗ್ಲಾಸನ್ನು ಹೊರಕ್ಕೆ … Continued

ಜೆಎನ್‌ಯುದಲ್ಲಿ ವಿದ್ಯಾರ್ಥಿಗಳು-ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ: ಎಬಿವಿಪಿ ಅಧ್ಯಕ್ಷ ಸೇರಿದಂತೆ ಹಲವರಿಗೆ ಗಾಯ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಕ್ಯಾಂಪಸ್‌ನ ವಿದ್ಯಾರ್ಥಿ ವೇತನದ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ನಡುವೆ ಸೋಮವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ ಸೇರಿದಂತೆ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಎರಡು ವರ್ಷಗಳಿಂದ ತಡೆಹಿಡಿದಿರುವ … Continued

ಅಮಿತ್ ಶಾಗೆ ಚಪ್ಪಲಿ ತಂದುಕೊಟ್ಟ ತೆಲಂಗಾಣ ಬಿಜೆಪಿ ಅಧ್ಯಕ್ಷ: ವೀಡಿಯೊ ಹಂಚಿಕೊಂಡು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಕೆಟಿಆರ್

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ   ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವಿಡಿಯೋ ವೈರಲ್ ಆಗಿದ್ದು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ … Continued

ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುತ್ತಿದ್ದ ಉದ್ಯೋಗಾಕಾಂಕ್ಷಿಗೆ ದೊಣ್ಣೆಯಿಂದ ಬೇಕಾಬಿಟ್ಟಿ ಥಳಿಸಿದ ಅಧಿಕಾರಿ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ವಿಳಂಬವನ್ನು ವಿರೋಧಿಸಿ ನೂರಾರು ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪ್ರತಿಭಟನೆಯ ವೀಡಿಯೊ ವೈರಲ್ ಆಗಿದ್ದು, ಅಧಿಕಾರಿಯೊಬ್ಬರು ನೆಲದ ಮೇಲೆ ಮಲಗಿದ ಪ್ರತಿಭಟನಾಕಾರನನ್ನು ಥಳಿಸುತ್ತಿರುವುದನ್ನು ತೋರಿಸುತ್ತದೆ. ಪಾಟ್ನಾದ ದಕ್ ಬಾಂಗ್ಲಾ ಚೌರಾದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ವೀಡಿಯೊದಲ್ಲಿ, ಪಾಟ್ನಾದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಕೆ. ಸಿಂಗ್ … Continued

ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕೆ ಬಂದ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಹಾಲಿ ಸೊರಬದಲ್ಲಿ ವಾಸಿಸುತ್ತಿದ್ದ ಪೂರ್ಣಿಮಾ ಆಚಾರ್ಯ(38) ಸಾವಿಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಕೋಗಾರ … Continued

ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪುದುಚೇರಿ ಉಸ್ತುವಾರಿ ದಿನೇಶ್ ಗುಂಡೂರಾವ್‌ಗೆ ಘೇರಾವ್

ಪುದುಚೇರಿ : ಪುದುಚೇರಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರ ಕಾರಿಗೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ವಾಹನವನ್ನು ಹತ್ತದಂತೆ ತಡೆಯಲು ಯತ್ನಿಸಿದ ಘಟನೆ ನಡೆದಿದೆ. ಮಾಜಿ ಸಚಿವರೊಬ್ಬರನ್ನು ಬೆಂಬಲಿಸುವ ಬಣವೊಂದು ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಆರಂಭಿಸುತ್ತಿದ್ದಂತೆಯೇ ಪುದುಚೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಈ ದೃಶ್ಯ ಕಂಡುಬಂತು. ಪಕ್ಷದ … Continued

ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸ್ಟಾಫ್​ ಸೆಲೆಕ್ಷನ್​ ಕಮಿಷನ್; ದ್ವಿತೀಯ ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ … Continued

ಭಾರತ ಎಲೆಕ್ಟ್ರಿಕ್ ವಾಹನಗಳಲ್ಲಿ ಲೀಡರ್‌ ಆಗಲಿದೆ: ಉದ್ಯಮಿ ಆನಂದ್ ಮಹೀಂದ್ರಾ ಹೀಗೆ ಹೇಳಿದ್ದಕ್ಕೆ ಅವರೇ ಶೇರ್‌ ಮಾಡಿದ ಈ ವೀಡಿಯೊ ಕಾರಣ | ವೀಕ್ಷಿಸಿ

ಆನಂದ್ ಮಹೀಂದ್ರಾ ಅವರು ಆಗಾಗ್ಗೆ ಇಂಟರ್ನೆಟ್ ಬಳಕೆದಾರರ ಆಸಕ್ತಿಯನ್ನು ಕೆರಳಿಸುವ ಆಕರ್ಷಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ತಮ್ಮ ಇತ್ತೀಚಿನ ಟ್ವೀಟ್‌ನಲ್ಲಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷರು ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಎಲೆಕ್ಟ್ರಿಕ್ ಜೀಪ್ ನಿರ್ಮಿಸಿದ ವೀಡಿಯೊವನ್ನು ಮರುಹಂಚಿಕೊಂಡಿದ್ದಾರೆ. ಆನಂದ ಮಹೀಂದ್ರಾ ಶನಿವಾರ ಟ್ವಿಟರ್‌ನಲ್ಲಿ ಆ ವ್ಯಕ್ತಿಯ ಉದ್ಯೋಗ ಕೋರಿಕೆಯ ವಿನಂತಿಗೆ ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕೀಜಾಡ್‌ನ ಗೌತಮ್ … Continued

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ: ಇಂದು ಎನ್‌ಎಚ್‌ಆರ್‌ಸಿ ಚರ್ಚೆ ಸಾಧ್ಯತೆ

ನವದೆಹಲಿ: 2002ರ ಗುಜರಾತ್ ಗಲಭೆ ಸಮಯದಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆಯಾದ ಒಂದು ವಾರದ ನಂತರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸೋಮವಾರ ಈ ವಿಷಯವನ್ನು “ಚರ್ಚೆಗೆ” ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಸಂಪರ್ಕಿಸಿದಾಗ, ಎನ್‌ಎಚ್‌ಆರ್‌ಸಿ ಅಧ್ಯಕ್ಷ ನ್ಯಾಯಮೂರ್ತಿ … Continued