ಕಾಂಗ್ರೆಸ್​ ಶಾಸಕರಿಗೆ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯವಿದೆ ಎಂದ ಸಿಧು ವಿರುದ್ಧ ಮಾನನಷ್ಟ ನೋಟಿಸ್

ಚಂಡೀಗಢ: ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳುವ ಮೂಲಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. ತಮ್ಮ ಪಕ್ಷದ ಸದಸ್ಯರನ್ನು ಹೊಗಳುವ ನವಜೋತ್ ಸಿಂಗ್ ಸಿಧು ಅವರ ಭಾಷಣದ ವಿಡಿಯೋ ವೈರಲ್ ಆಗಿ ಈಗ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್‌ … Continued

ದೇಶದಲ್ಲಿ 1,49,297 ಕೋಟಿ ರೂ. ಆದಾಯ ತೆರಿಗೆ ಮರುಪಾವತಿ

ನವದೆಹಲಿ: ದೇಶದಲ್ಲಿ ಈ ವರ್ಷ ಏಪ್ರಿಲ್ 1ರಿಂದ ಈವರೆಗೆ ( December 27)  1,49,297 ಕೋಟಿ ರೂ.ಗಳಿಗೂ ಅಧಿಕ ಆದಾಯ ತೆರಿಗೆ ಮರುಪಾವತಿ ಮಾಡಲಾಗಿದೆ. 1.45 ಕೋಟಿ ತೆರಿಗೆ ಪಾವತಿದಾರರಿಗೆ ಸರಿ ಸುಮಾರು 1.50 ಲಕ್ಷ ಕೋಟಿ ರೂಪಾಯಿ ಮರುಪಾವತಿ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ … Continued

ಮದ್ಯ ಖರೀದಿಸಲು ಹಣ ನೀಡದ್ದಕ್ಕೆ ಗೆಳತಿಯ ಮೂಗನ್ನೇ ಕತ್ತರಿಸಿದ ಭೂಪ..!

ಖಾಂಡ್ವಾ (ಮಧ್ಯಪ್ರದೇಶ): ಮದ್ಯ ಖರೀದಿಸಲು ತನ್ನ ಸಂಗಾತಿ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಂಡ್ವಾದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟ್ನರಿನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದು, ಆತನನ್ನು ನಂತರ ಬಂಧಿಸಲಾಗಿದೆ. ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಲವಕುಶ ಪಟೇಲ್ ಎಂದು ಗುರುತಿಸಲಾಗಿದೆ. ಮದ್ಯ ಖರೀದಿಸಲು ತನ್ನ … Continued

ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾರತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ

ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾಋತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ನವದೆಹಲಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ಪಂಜಾಬ್ ಚುನಾವಣೆಗೂ ಮುನ್ನ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತಮ್ಮ ರಾಜಕೀಯದ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ದೆಹಲಿಯ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೊಂಗಿಯಾ(44) ಅವರು ಸೇರ್ಪಡೆಯಾಗಿದ್ದು, ಈ ವೇಳೆ … Continued

ಕೈಕಾಲುಗಳೇ ಇಲ್ಲದ ವ್ಯಕ್ತಿ ಮಾರ್ಪಡಿಸಿದ ವಾಹನ ಚಲಾಯಿಸುವುದು ನೋಡಿ ವಿಸ್ಮಯಗೊಂಡ ಆನಂದ್ ಮಹೀಂದ್ರಾ.. ವ್ಯಕ್ತಿಗೆ ಉದ್ಯೋಗದ ಆಫರ್‌..ವೀಕ್ಷಿಸಿ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ದೆಹಲಿಯಲ್ಲಿ ವಿಶೇಷ ಸಾಮರ್ಥ್ಯವುಳ್ಳ ಅಪರೂಪದ ವ್ಯಕ್ತಿಗೆ ಉದ್ಯೋಗ ನೀಡುವ ಮೂಲಕ ಆನ್‌ಲೈನ್‌ನಲ್ಲಿ ವಿಶೇಷ ಪ್ರೀತಿ ಗಳಿಸಿದ್ದಾರೆ. ಸೋಮವಾರ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ, ಆನಂದ್ ಮಹೀಂದ್ರಾ ಅವರು ಕೈಕಾಲುಗಳೇ ಇಲ್ಲದ ಅಂಗವಿಕಲ ವ್ಯಕ್ತಿಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ತಾವು ಆ ವ್ಯಕ್ತಿ ವ್ಯಕ್ತಿತ್ವದಿಂದ ವಿಸ್ಮಯಗೊಂಡಿದ್ದೇನೆ ಎಂದು ಹೇಳಿದ್ದಾರೆ. ಆನಂದ್ ಮಹೀಂದ್ರಾ ಟ್ವೀಟ್ ಮಾಡಿರುವ … Continued

ಮಹತ್ವದ ಸುದ್ದಿ…60 ವರ್ಷ ಮೇಲ್ಪಟ್ಟವರಿಗೆ ‘ಮುನ್ನೆಚ್ಚರಿಕೆ’ ಲಸಿಕೆ ಡೋಸ್‌(ಬೂಸ್ಟರ್‌ ಡೋಸ್‌)ಗೆ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ: ಕೇಂದ್ರ

ನವದೆಹಲಿ:ಕೊಮೊರ್ಬಿಡಿಟಿಗಳೊಂದಿಗೆ 60 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ -19 ಲಸಿಕೆಯ “ಮುನ್ನೆಚ್ಚರಿಕೆಯ ಡೋಸ್” ಅಥವಾ ಬೂಸ್ಟರ್‌ ಡೋಸ್‌ ಪಡೆಯಲು ವೈದ್ಯಕೀಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡುವ ಅಥವಾ ಒದಗಿಸುವ ಅಗತ್ಯವಿಲ್ಲ ಎಂದು ಕೇಂದ್ರವು ಮಂಗಳವಾರ ತಿಳಿಸಿದೆ. ಮಂಗಳವಾರ ರಾಜ್ಯಗಳೊಂದಿಗೆ ಕೇಂದ್ರದಆರೋಗ್ಯ ಕಾರ್ಯದರ್ಶಿ ಸಭೆ ನಡೆಸಿದ ನಂತರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ವೈದ್ಯರಿಂದ ಪ್ರಮಾಣಪತ್ರವಿಲ್ಲದೆ … Continued

ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ನುಗ್ಗಿಲಾಠಿ ಪ್ರಹಾರ, ಮದುಮಗ-ಮಹಿಳೆಯರಿಗೂ ಗಾಯ: ಪೊಲೀಸರು ವಿರುದ್ಧ ಆರೋಪ

ಕುಂದಾಪುರ: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಏಕಾಏಕಿ ನುಗ್ಗಿದ ಪೊಲೀಸರು ಡಿಜೆ ಹಾಗೂ ಲೈಟ್‌ ಆಫ್‌ ಮಾಡಿ, ಮದುಮಗ ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂಬ ಆರೋಪ‌ ಕೇಳಿಬಂದಿದೆ. ಪೊಲೀಸರ ಅಮಾನವೀಯ ವರ್ತನೆಯ ವಿರುದ್ದ ಕೆರಳಿರುವ ಸ್ಥಳೀಯ ಮುಖಂಡರು ಪೊಲೀಸ್‌ ಠಾಣೆಗೆ ಮುತ್ತಿಗೆ … Continued

ದೆಹಲಿಯಲ್ಲಿ ಕೊವಿಡ್​ 19 ಹೆಚ್ಚಳ; ಹಳದಿ ಅಲರ್ಟ್ ಘೋಷಣೆ, ಶಾಲೆ-ಕಾಲೇಜು ಬಂದ್​

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪಾಸಿಟಿವ್ ದರ ಶೇಕಡಾ 0.5 ಕ್ಕಿಂತ ಹೆಚ್ಚಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ. ಮಂಗಳವಾರ ಕೋವಿಡ್ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು … Continued

ಕೋವಿಡ್​ ವಿರೋಧಿ ಲಸಿಕೆ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ತುರ್ತು ಬಳಕೆಗೆ ಕೇಂದ್ರದಿಂದ ಅನುಮೋದನೆ

ನವದೆಹಲಿ: ದೇಶದಲ್ಲಿನ ಕೋವಿಡ್​ ವಿರುದ್ಧದ ಹೋರಾಟಕ್ಕೆ ಇದೀಗ ಮತ್ತೆರಡು ಲಸಿಕೆಗಳು ಲಭ್ಯವಾಗಲಿದೆ.ಮತ್ತೆರಡು ಹೊಸ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಅನುಮೋದನೆ ನೀಡಿದೆ. ಕೊವಾವ್ಯಾಕ್ಸ್​ ಹಾಗೂ ಕಾರ್ಬೆವ್ಯಾಕ್ಸ್​ ಕೋವಿಡ್‌ ವಿರುದ್ಧದ ಲಸಿಕೆಗಳ ತುರತು ಬಳಕೆಗೆ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ … Continued

ಈ ಸಾಹಸಕ್ಕೆ ನೀವು ಬೆರಗಾಗಲೇಬೇಕು…ತಲೆ ಮೇಲೆ ಸಹೋದರನನ್ನು ತಲೆಕೆಳಗಾಗಿ ಹೊತ್ತುಕೊಂಡು 53 ಸೆಕೆಂಡ್​ಗಳಲ್ಲಿ 100 ಮೆಟ್ಟಿಲು ಹತ್ತಿದ ವ್ಯಕ್ತಿ..! ವೀಕ್ಷಿಸಿ

ಕೆಲವು ಸಾಹಸಗಳು ನಮ್ಮ ಮೈನವಿರೇಳಿಸುತ್ತವೆ. ಮತ್ತೆ ಕೆಲವು ಸಾಹಸಗಳು ನಮ್ಮ ಉಸಿರು ಬಿಗಿಹಿಡಿಯುವಂತೆ ಮಾಡುತ್ತವೆ. ಇಂಥ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಹಾಗೂ ಇವರ ಅದ್ಭುತ ಸಾಹಸಕ್ಕೆ ಬಹುತೇಕ ಎಲ್ಲರೂ ತಲೆದೂಗಿದ್ದಾರೆ. ವಿಯೆಟ್ನಾಂನ ಇಬ್ಬರು ಒಬ್ಬರ ಮೇಲೊಬ್ಬರು ನಿಂತುಕೊಂಡು 53 ಸೆಕೆಂಡುಗಳಲ್ಲಿ 100 ಮೆಟ್ಟಿಗಳನ್ನು ಹತ್ತಿ ನೂತನ ಗಿನ್ನಿಸ್​ ದಾಖಲೆ … Continued