ಯಶ್ವಂತ್‌ ಸಿನ್ಹಾಗೆ ಬೆಂಬಲ ಘೋಷಿಸಿದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಯಶ್ವಂತ್‌ ಸಿನ್ಹಾ ಅವರಿಗೆ ಬೆಂಬಲ ಘೋಷಿಸಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಮ್ಮ ಬೆಂಬಲ ಯಶವಂತ್ ಸಿನ್ಹಾ ಅವರಿಗೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ. ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಪಕ್ಷ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ವಿರೋಧಪಕ್ಷಗಳ … Continued

ಔರಂಗಾಬಾದ್, ಉಸ್ಮಾನಾಬಾದ್‌ ಮರುನಾಮಕರಣ, ನವಿಮುಂಬೈ ವಿಮಾನ ನಿಲ್ದಾಣಕ್ಕೆ ಡಿಬಿ ಪಾಟೀಲ್ ಹೆಸರು ಅನುಮೋದಿಸಿದ ಮಹಾರಾಷ್ಟ್ರದ ಶಿಂಧೆ ಸರ್ಕಾರ

ಮುಂಬೈ: ಔರಂಗಾಬಾದ್ ಅನ್ನು ಸಂಭಾಜಿ ನಗರ ಹಾಗೂ ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಶನಿವಾರ ನಿರ್ಧರಿಸಿದೆಮತ್ತು ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಲೋಕಸಭೆಯ ಮಾಜಿ ಸಂಸದ ಡಿ.ಬಿ. ಪಾಟೀಲ ಹೆಸರನ್ನು ಇಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕಟಿಸಿದ್ದಾರೆ ಈ ಹಿಂದೆ ಉದ್ಧವ್ ಠಾಕ್ರೆ ಅವರು ತಮ್ಮ ಕೊನೆಯ … Continued

ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಬಟಿಂಡಾ: ಪಂಜಾಬಿನ ಬಟಿಂಡಾದ ರಾಮನ್ ಮಂಡಿಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಅಪರಿಚಿತ ವ್ಯಕ್ತಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆ ಧ್ವಸಂಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರದ ನಡುವಿನ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಗಾಂಧಿಯವರ ಪ್ರತಿಮೆಯನ್ನು ರಾಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸಲಾಗಿತ್ತು. ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ, ಅಪರಿಚಿತ … Continued

ಸಂಸತ್‍ನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆ ಮಂಡಿಸಲು ಸಿದ್ಧತೆ

ನವದೆಹಲಿ: ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರ 24 ಹೊಸ ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ, ಇವುಗಳಲ್ಲಿ ಬಹು ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ -2022, ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳು (ತಿದ್ದುಪಡಿ) ಮಸೂದೆ, ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ ಮತ್ತು ಪತ್ರಿಕಾ ಮತ್ತು ನೋಂದಣಿ … Continued

2002ರ ಗಲಭೆ ನಂತರ ಗುಜರಾತ್‌ ಸರ್ಕಾರ ಉರುಳಿಸುವ ದೊಡ್ಡ ಸಂಚು ರೂಪಿಸಲು ಅಹ್ಮದ್ ಪಟೇಲ್‌ಗೆ ಸಹಾಯ ಮಾಡಿದ್ದ ತೀಸ್ತಾ ಸೆತಲ್ವಾಡ್: ಗುಜರಾತ್ ಪೊಲೀಸರು

ಅಹಮದಾಬಾದ್: 2002 ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ನಡೆಸಿದ “ದೊಡ್ಡ ಪಿತೂರಿ” ಯ ಭಾಗವಾಗಿದ್ದರು ಎಂದು ಪೊಲೀಸ್ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ. 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಜನರನ್ನು ತಪ್ಪಾಗಿ ಸಿಲುಕಿಸಲು … Continued

1989ರ ಅಪಹರಣ ಪ್ರಕರಣ: ಯಾಸಿನ್ ಮಲಿಕ್ ತನ್ನ ಅಪಹರಣಕಾರ ಎಂದು ಗುರುತಿಸಿದ ಮೆಹಬೂಬಾ ಮುಫ್ತಿ ಸಹೋದರಿ ರುಬಯ್ಯ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್, ಜೆಕೆಎಲ್‌ಎಫ್‌ (JKLF) ಮುಖ್ಯಸ್ಥ ಯಾಸಿನ್ ಮಲಿಕ್ ಮತ್ತು ಇತರ ಮೂವರನ್ನು ತನ್ನ ಅಪಹರಣಕಾರರು ಎಂದು ಗುರುತಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಡಿಸೆಂಬರ್ 8, 1989ರಂದು ಲಾಲ್ ಡೆಡ್ ಆಸ್ಪತ್ರೆಯ ಬಳಿ ರುಬಯ್ಯ ಸಯೀದ್ ಅವರನ್ನು ಅಪಹರಿಸಲಾಗಿತ್ತು. ಐದು … Continued

ಶಹೀದ್‌ ಭಗತ್ ಸಿಂಗ್ ಅವರನ್ನು ‘ಭಯೋತ್ಪಾದಕ’ ಎಂದು ಕರೆದ ಪಂಜಾಬ್‌ ಸಂಸದ : ತೀವ್ರ ಆಕ್ರೋಶ

ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಸಂಗ್ರೂರ್ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ಬೇಷರತ್ ಕ್ಷಮೆಯಾಚಿಸಬೇಕು ಎಂದು ಪಂಜಾಬ್ ಸಚಿವ ಗುರ್ಮೀತ್ ಸಿಂಗ್ ಮೀತ್ ಹಯರ್ ಶುಕ್ರವಾರ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್ ಅವರು ಮಾಡಿದ ಸರ್ವೋಚ್ಚ ತ್ಯಾಗಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಹುತಾತ್ಮ ಸ್ಥಾನಮಾನ ನೀಡಲಿದೆ ಎಂದು … Continued

ಉದ್ಯಮಿ ನೂಪುರ್ ಶರ್ಮಾ ಫೋಟೋ ಅಪ್‌ಲೋಡ್ ಮಾಡಿದ್ದಕ್ಕೆ ಜೀವ ಬೆದರಿಕೆ: ಮೂವರ ಬಂಧನ

ಸೂರತ್: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ಯೂಸ್‌ಮೆಂಟ್ ಪಾರ್ಕ್ ನಡೆಸುತ್ತಿರುವ ದೂರುದಾರರು ಶರ್ಮಾ ಅವರ ಫೋಟೋವನ್ನು ಪಾರ್ಕ್‌ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಅಪ್‌ಲೋಡ್ ಮಾಡಿದ ನಂತರ ಏಳು … Continued

ದ್ರೌಪದಿ ಮುರ್ಮುಗೆ ಜೆಎಂಎಂ ಬೆಂಬಲ ಘೋಷಣೆ : ಕಾಂಗ್ರೆಸ್ ಮುಖ ಕೆಂಪು

ನವದೆಹಲಿ: ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ ಪಕ್ಷವು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲ ಘೋಷಿಸಿದ್ದು ಮೈತ್ರಿ ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್ ಮುಖವನ್ನು ಕೆಂಪಾಗಿಸಿದೆ. ಬಿಜೆಪಿ ಹಾಗೂ ಜೆಎಂಎಂ ಮಧ್ಯೆ ಬೆಳೆಯುತ್ತಿರುವ ನಿಕಟತೆಯ ಬಗ್ಗೆ ರಾಜಕೀಯ ವಲಯಗಳಲ್ಲಿ ಊಹಾಪೋಹಗಳ ನಡುವೆ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮರ್ಮುಗೆ ಜೆಎಂಎಂ ತನ್ನ ಬೆಂಬಲವನ್ನು ಘೋಷಿಸಿದ … Continued

ಕಾಶ್ಮೀರ: ಪೂಂಚ್‌ನ ಸೇನಾ ಶಿಬಿರದಲ್ಲಿ ಗುಂಡಿನ ಚಕಮಕಿ, ಇಬ್ಬರು ಸೈನಿಕರು ಸಾವು, ಇಬ್ಬರಿಗೆ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಸೈನಿಕರ ಪರಸ್ಪರ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸ್ಥಳೀಯ ಸುದ್ದಿ ಸಂಸ್ಥೆಯೊಂದು ಉಲ್ಲೇಖಿಸಿರುವ ರಕ್ಷಣಾ ಮೂಲಗಳ ಪ್ರಕಾರ, ಕಲಕೋಟೆಯ ನಿವಾಸಿ ಇಮ್ರಾನ್ ಅಹ್ಮದ್ ಮತ್ತು ಮೆಂಧಾರ್‌ನ ಇಮ್ತಿಯಾಜ್ ಅಹ್ಮದ್ ಅವರ … Continued