ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಹಿಂದುತ್ವ ಪ್ರತಿಪಾದಕ ಪಕ್ಷವಾದ ಬಿಜೆಪಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಜನಪ್ರಿಯವಾಗಿದ್ದು ಹೇಗೆ…?

ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶಗಳು ಗುರುವಾರ ಬರಲು ಆರಂಭವಾಗುತ್ತಿದ್ದಂತೆಯೇ ಕಳೆದ ಸಲಕ್ಕಿಂತ ಕಡಿಮೆ ಸ್ಥಾನಗಳಿಸಿದರೂ ತ್ರಿಪುರವನ್ನು ಬಿಜೆಪಿ ಮೈತ್ರಿಕೂಟ ಉಳಿಸಿಕೊಳ್ಳುವುದು ಸ್ಪಷ್ಟವಾಯಿತು. ನಾಗಾಲ್ಯಾಂಡ್‌ನಲ್ಲಿ, ಬಿಜೆಪಿ-ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ನೇತೃತ್ವದ ಆಡಳಿತಾರೂಢ ಒಕ್ಕೂಟ ಅಧಿಕಾರಕ್ಕೆ ಬೇಕಾದ ಬಹುಮತ ಪಡೆಯಲು ಯಶಸ್ವಿಯಾಯಿತು. ಮೇಘಾಲಯದಲ್ಲಿಯೂ ಬಿಜೆಪಿ ಕಿರಿಯ ಪಾಲುದಾರ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) … Continued

GST ಜಾರಿಯಿಂದ ರಾಜ್ಯಗಳಿಗೆ ಪ್ರಯೋಜನವಾಗಿಲ್ಲ …ಒಂದು ರಾಷ್ಟ್ರ – ಒಂದು ತೆರಿಗೆ” ಕಲ್ಪನೆ ಬದಲಾವಣೆ ಸನ್ನಿಹಿತವೇ

ಪರಿಪೂರ್ಣ ಸಿದ್ಧತೆಗಳಿಲ್ಲದೆ ತರತುರಿಯಲ್ಲಿ ಅರಬೆಂದ ಸರಕು ಮತ್ತು ಸೇವಾ ತೆರಿಗೆ (GST ) ಕಾಯ್ದೆ ಜಾರಿಯಿಂದ ಐದು ವರ್ಷಗಳ ನಂತರವೂ ಯಾವುದೇ ಪ್ರಯೋಜನವಾಗಿಲ್ಲವೆಂದು ದೇಶದ ಹೆಸರಾಂತ ರೇಟಿಂಗ್ ಸಂಸ್ಥೆ ವರದಿ ಮಾಡಿದೆ. ರಾಜ್ಯ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ಸ್ವಂತ ತೆರಿಗೆ ಆದಾಯ ಹಣಕಾಸು ವರ್ಷ 2014-2017 ರಲ್ಲಿ 55.20% ರಷ್ಟಿದ್ದಿದ್ದು 2018-2021ರಲ್ಲಿ 55.40% … Continued

ಉದ್ಧವ್‌ಗೆ ತೊಡೆತಟ್ಟಿದ ಶಿವಸೈನಿಕನೇ ಈಗ ನೂತನ ಸಿಎಂ: ಉದ್ಧವ್‌ ಎಡವಿದ್ದೆಲ್ಲಿ…? ಮುಂದಿನ ರಾಜಕೀಯ ಹೆಜ್ಜೆ ಏನು..?

ರಘುಪತಿ ಯಾಜಿ ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮ ಪಕ್ಷವಾದ ಶಿವಸೇನೆ ಶಾಸಕರಿಂದಲೇ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯಬೇಕಾದ ಪರಿಸ್ಥಿತಿಗೆ ಶರಣಾಗಬೇಕಾದ ಉದ್ಧವ್ ಠಾಕ್ರೆ ಮುಂದೆ ರಾಜಕೀಯವಾಗಿ ಪ್ರಬಲರಾಗಿ ಇರಬಹುದೇ? ಅವರು ನಿನ್ನೆ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ತಮ್ಮ ಪಕ್ಷದಿಂದಲೇ ಮೂಲೆಗುಂಪಾದ ನಂತರ ಇದು ಈಗ ದೊಡ್ಡ ಪ್ರಶ್ನೆಯಾಗಿದೆ. ಯಾಕೆಂದರೆ ಅವರ ವಿರುದ್ಧ ಅವರದ್ದೇ ಪಕ್ಷದ … Continued

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ: ಪ್ರತಿಪಕ್ಷಗಳ ಒಮ್ಮತದ ಬುಡಕ್ಕೇ ಕೈಯಿಟ್ಟ ಬಿಜೆಪಿ…!

ನವದೆಹಲಿ : ಜುಲೈ 18 ರ ಅಧ್ಯಕ್ಷೀಯ ಚುನಾವಣೆಯು ಭಾರತದ ವಿಘಟಿತ ರಾಜಕೀಯ ವಿರೋಧಕ್ಕೆ ದೇಶಾದ್ಯಂತ ತನ್ನ ನೆಲೆಯನ್ನು ಕ್ರೋಢೀಕರಿಸಲು ಮತ್ತು ವಿಸ್ತರಿಸಲು ಒಂದು ಅವಕಾಶವಾಗಿತ್ತು. ಆದರೆ ಅದು ಮೇಲ್ನೋಟಕ್ಕೆ ಸಮರ್ಪಕವಾಗಿ ಮೂಡಿಬರುವಲ್ಲಿ ವಿಫಲವಾಗಿದೆ. 2002 ರಲ್ಲಿ, ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ‘ಮಿಸೈಲ್ ಮ್ಯಾನ್’ ಎಪಿಜೆ ಅಬ್ದುಲ್ ಕಲಾಂ … Continued

ಕೃಷಿ ಕಾನೂನು ಸರಣಿ ಲೇಖನ-ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪ ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವೇನೆಂದರೆ…

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಸರಣಿ ಲೇಖನ-ಕೃಷಿ ಕಾನೂನಿನಲ್ಲಿ ಕೃಷಿ ಉತ್ಪನ್ನಗಳ ಪಟ್ಟಿಯಲ್ಲಿ ಆಹಾರ ಸಾಮಗ್ರಿ- ತೈಲ ಸಹ ಸೇರ್ಪಡೆ

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಸರಣಿ ಲೇಖನ-ಕೃಷಿ ಕಾನೂನಿನಲ್ಲಿ ಬೆಳೆದು ಕೊಟ್ಟ ಫಸಲು ಒಪ್ಪಂದದಂತೆ ಇಲ್ಲವೆಂದು ಪ್ರಾಯೋಜಕ ತಿರಸ್ಕರಿಸಿದರೆ ಕೃಷಿಕ ನ್ಯಾಯಾಲಯಕ್ಕೆ ಹೋಗುವಂತಿರಲಿಲ್ಲ..!

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಸರಣಿ ಲೇಖನ – ಕೃಷಿ ಕಾಯ್ದೆ ವಿರೋಧಿಸಿ ಅನ್ನದಾತರೇಕೆ ಪಟ್ಟು ಬಿಡದೆ ಹೋರಾಟ ಮಾಡಿದರು..?

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿದ್ದಾರೆ. ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ. ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ … Continued

ಪ್ರತಿಪಕ್ಷಗಳ ಸಮಾವೇಶವು ಸೋನಿಯಾ ಗಾಂಧಿ ಪ್ರಭಾವ ಸಾಬೀತಿನ ಪ್ರಯತ್ನದ ಜೊತೆಗೆ ಬಿಜೆಪಿ ವಿರೋಧಿ ಪಾಳೆಯದ ಭಿನ್ನ ರೇಖೆಗಳೂ ಬಹಿರಂಗ..!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕರೆದಿದ್ದ ಪ್ರತಿಪಕ್ಷಗಳ ಸಮಾವೇಶವು ಹಲವು ಕಾರಣಗಳಿಗಾಗಿ ರಾಜಕೀಯ ವಲಯ ತೀವ್ರವಾಗಿ ವೀಕ್ಷಿಸಿದ ಕಾರ್ಯಕ್ರಮವಾಗಿದೆ. ಈ ವಿದ್ಯಮಾನವು ಬಿಜೆಪಿ ವಿರೋಧಿ ಶಿಬಿರದಲ್ಲಿನ ಬೆಳವಣಿಗೆಗಳನ್ನು ಮಾತ್ರವಲ್ಲ, ಹಳೆಯ ಪಕ್ಷದಲ್ಲಿನ ಆಂತರಿಕ ಕ್ರಿಯಾತ್ಮಕತೆಯನ್ನೂ ಬಹಿರಂಗಪಡಿಸುವ ನಿರೀಕ್ಷೆಯಿದೆ. ಇತ್ತೀಚೆಗೆ ಮುಗಿದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕಂಡುಬಂದ ಅಭೂತಪೂರ್ವ ವಿರೋಧದ ಐಕ್ಯತೆಯ ನಂತರದಲ್ಲಿ ಕರೆಯಲಾದ ಸಭೆಯಲ್ಲಿ … Continued