ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಕಳೆದ ವರ್ಷ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಮಹಿಳಾ ಮ್ಯಾಜಿಸ್ಟ್ರೇಟ್ಗೆ ಬೆದರಿಕೆ ಹಾಕಿದ್ದಕ್ಕಾಗಿ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದ ನ್ಯಾಯಾಲಯವು ಸೋಮವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಸೋಮವಾರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಖಾತೂನ್ ನ್ಯಾಯಾಧೀಶರಾದ … Continued