ಜಪಾನ್‌ನಲ್ಲಿ ಹೊಸ ರೂಪಾಂತರಿ ಕೊರೊನಾ ಸೋಂಕು!
ಬ್ರಿಟನ್, ಬ್ರೆಜಿಲ್, ದಕ್ಷಿಣ ಆಫ್ರಿಕಾ ನಂತರ ಈಗ ಜಪಾನ್‌ನಲ್ಲಿ ಹೊಸ ಮಾದರಿ ರೂಪಾಂತರಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್-೧೯ ಅಲೆಯನ್ನು ನಿಗ್ರಹಿಸಲು ಪ್ರಯತ್ನಿಸುವ ಸಂದರ್ಭದಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿರುವುದು ದೇಶವಾಸಿಗಳನ್ನು ಆತಂಕಿತರನ್ನಾಗಿಸಿದೆ. ಪೂರ್ವ ಜಪಾನ್‌ನ ಕಾಂಟೊ ಎಂಬಲ್ಲಿ ಪತ್ತೆಯಾದ ೯೧ ಪ್ರಕರಣಗಳಲ್ಲಿ ಹೊಸ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಇದು ಈಗಿರುವ ಕೊರೊನಾ ಸೋಂಕಿಗಿಂತ ಹೆಚ್ಚು … Continued