ಮೋದಿ-ಬಿಡೆನ್ ಮಾತುಕತೆ: ಇಂಡೋ ಪೆಸಿಫಿಕ್ ಪ್ರದೇಶದ ಸುರಕ್ಷತೆಗೆ ಒತ್ತು
ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20ರಂದು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ನಡುವಿನ ಮೊದಲ ಸಂಭಾಷಣೆಯಾಗಿದೆ. ನಾವು ಪ್ರಾದೇಶಿಕ ಸಮಸ್ಯೆಗಳು ಮತ್ತು ನಮ್ಮ ಹಂಚಿಕೆಯ ಆದ್ಯತೆಗಳನ್ನು ಚರ್ಚಿಸಿದ್ದೇವೆ. ಹವಾಮಾನ ಬದಲಾವಣೆಯ ವಿರುದ್ಧ ನಮ್ಮ ಸಹಕಾರವನ್ನು ಹೆಚ್ಚಿಸಲು ನಾವು … Continued