ಶೇಮ್ ಆನ್ ಯು: ಮ್ಯಾನ್ಮಾರ್‌ನಲ್ಲಿ ಚೀನಾ ವಿರುದ್ಧ ಪ್ರತಿಭಟನೆ
ಮ್ಯಾನ್ಮಾರ್: ಒಮ್ಮತದಿಂದ ‘ಶೇಮ್ ಆನ್ ಯು ಚೀನಾ’ ಎಂದು ಕೂಗುತ್ತ ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಸರ್ವಾಧಿಕಾರಕ್ಕೆ ಬೀಜಿಂಗ್ ಬೆಂಬಲ ನೀಡುವುದನ್ನು ವಿರೋಧಿಸಿ ಯುವಕರು ಭಾನುವಾರ ಯಾಂಗೊನ್‌ನಲ್ಲಿರುವ ಚೀನಾದ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮ್ಯಾನ್ಮಾರ್ ನೌ ಪ್ರಕಾರ, ಯುವ ಪ್ರತಿಭಟನಾಕಾರರು ಕೈಯಿಂದ ಮತ್ತು ಮುದ್ರಿತ ಫಲಕಗಳನ್ನು ಹಿಡಿದಿಕೊಂಡು ಚೀನಾವು … Continued