ಇರಾನ್ನಲ್ಲಿ ತಂಗಿದ್ದ ನಿವಾಸದ ಮೇಲೆ ದಾಳಿ ನಡೆಸಿ ಹಮಾಸ್ ಬಂಡೋಕರರ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ
ಟೆಹ್ರಾನ್ : ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಇರಾನ್ನಲ್ಲಿ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಫೆಲೆಸ್ತೀನ್ ಗುಂಪು ಹಮಾಸ್ ಇಂದು ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ಮಾಯಿಲ್ ಹನಿಯೆಹ್ ಮಂಗಳವಾರ ಬೆಳಿಗ್ಗೆ “ಟೆಹ್ರಾನ್ನಲ್ಲಿರುವ ಅವರ ನಿವಾಸದ ಮೇಲೆ ವಿಶ್ವಾಸಘಾತುಕ ಜಿಯೋನಿಸ್ಟ್ ದಾಳಿಯಲ್ಲಿ” ಕೊಲ್ಲಲ್ಪಟ್ಟರು ಎಂದು ಹಮಾಸ್ ಹೇಳಿದೆ. … Continued