ಮ್ಯಾನ್ಮಾರ್ ಭೂಕಂಪ : ಸಾವಿನ ಸಂಖ್ಯೆ 694ಕ್ಕೆ ಏರಿಕೆ
ನವದೆಹಲಿ: ಮ್ಯಾನ್ಮಾರ್ನಲ್ಲಿ ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಸಾವಿನ ಸಂಖ್ಯೆ 694ಕ್ಕೆ ಏರಿದೆ. ದೇಶದ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಾಗಿರುವ ಮ್ಯಾಂಡಲೆಯಲ್ಲಿ ಬದುಕುಳಿದವರ ರಕ್ಷಣೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ನಡೆಸುತ್ತಿದ್ದಾರೆ. ಮಿಲಿಟರಿ ನಾಯಕರ ಪ್ರಕಾರ ಕನಿಷ್ಠ 694 ಜನರು ಸಾವಿಗೀಡಾಗಿದ್ದಾರೆ ಹಾಗೂ 1,670 ಮಂದಿ ಗಾಯಗೊಂಡಿದ್ದಾರೆ ಎಂದು ಮ್ಯಾನ್ಮಾರ್ನ ಮಿಲಿಟರಿ … Continued