ಶಿವಮೊಗ್ಗ: ನಾಲ್ವರು ಸಿಎಂ ಆಗಿದ್ದರೂ ಒಬ್ಬರಿಗೂ ಸಿಕ್ಕಿಲ್ಲ ಪೂರ್ಣಾವಧಿ ಭಾಗ್ಯ..!

ಶಿವಮೊಗ್ಗ : ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ ಶಿವಮೊಗ್ಗ. ಆದರೆಈ ಜಿಲ್ಲೆಯಿಂದ ಮುಖ್ಯಮಂತ್ರಿಗಳಾದ ಯಾರೂ ತಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಈ ನಾಲ್ವರಲ್ಲಿ ದೀರ್ಘ ಕಾಲದ ವರೆಗೆ ಮುಖ್ಯಮಂತ್ರಿಆಯದವರೇ ಬಿ.ಎಸ್‌.ಯಡಿಯೂರಪ್ಪ. ಆದರೆ ಅವರು ರಾಜ್ಯದ ಮುಖ್ಯಮಂತ್ರಿಯಾಘಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದರೂ ಅವರಿಗೆ ಅವಧಿ ಪೂರ್ಣ ಮಾಡಲು ಸಾಧ್ಯವಾಗಲಿಲ್ಲ. ಶಿವಿಮೊಗ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿಯಾದವರಲ್ಲಿ … Continued

ಬ್ಲ್ಯಾಕ್ ಫಂಗಸ್’: ರಾಜ್ಯದಲ್ಲಿ 3636 ಪ್ರಕರಣ, 337 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದ್ದು, . ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗುತ್ತಿದೆ. ಮಾಹಿತಿ ಪ್ರಕಾರ. ರಾಜ್ಯದಲ್ಲಿ ಒಟ್ಟು 3,636 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲಾಗಿದ್ದು, 337 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಆರ್ಭಟ ಜೋರಾಗಿದ್ದು, 1,158 ಪ್ರಕರಣ ದಾಖಲಾಗಿವೆ. 110 ಜನ ಮೃತಪಟ್ಟಿದ್ದಾರೆ. ಕೊರೊನಾ ಬೆನ್ನಲ್ಲೇ ರಾಜ್ಯದಲ್ಲಿ … Continued

ಮಹತ್ವದ ನಿರ್ಧಾರ.. ಹಿಂದೂ ಧಾರ್ಮಿಕ ದತ್ತಿ ಇಲಾಖೆ- ದೇಗುಲದ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಕೇಂದ್ರಕ್ಕೆ ನೀಡುವಂತಿಲ್ಲ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯಧರ್ಮದ ಪ್ರಾರ್ಥನಾ ಕೇಂದ್ರಗಳ ಬಳಕೆಗೆ ತಡೆ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ತಸ್ತೀಕ್ ಮತ್ತು ವರ್ಷಾಸನ ಅನುದಾನವನ್ನು ಹಿಂದೂಯೇತರ ಸಂಸ್ಥೆಗಳಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯವ್ಯಯದಲ್ಲಿಯೇ ಪ್ರತಿವರ್ಷ ಬಿಡುಗಡೆ ಮಾಡುತ್ತಿರುವುದಕ್ಕೆ ರಾಜ್ಯ ಮತ್ತು ಧಾರ್ಮಿಕ ಪರಿಷತ್​ನ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ … Continued

ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಆಗಸ್ಟ್ 10ಕ್ಕೆ ಮುಂದೂಡಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ಧ ಸಿಬಿಐ ದಾಖಲಿಸಿರುವ … Continued

ಕರ್ನಾಟಕದಲ್ಲಿ ಸೋಮವಾರ 1606 ಮಂದಿಗೆ ಹೊಸ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಹೊಸದಾಗಿ 1606 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೇವೇಳೆ 1937 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 467 ಮಂದಿಗೆ ಸೋಂಕು ತಗುಲಿದ್ದರೆ, 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೋಂಕಿತರು ಸೇರಿದಂತೆ ರಾಜ್ಯದಲ್ಲಿ … Continued

ಸಾವಿನಲ್ಲೂ ಸಾರ್ಥಕತೆ : ಕಣ್ಣುಗಳನ್ನು ದಾನ ಮಾಡಿದ ನಟಿ ಜಯಂತಿ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ (76) ಸೋಮವಾರ (ಜು.26) ನಿಧನರಾಗಿದ್ದಾರೆ. ಹಿರಿಯ ನಟಿ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ. ಸಾಯುವುದಕ್ಕೂ ಮೊದಲು ಅವರು ಕಣ್ಣುಗಳನ್ನು ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದರು. ಅಂತೆಯೇ ಈಗ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ವರದಿಯಾಗಿದೆ. ಕನ್ನಡ, ತೆಲಗು, ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ … Continued

ಆಗಸ್ಟ್‌ 3ರಿಂದ ಬುದ್ದಿನ್ನಿಯಲ್ಲಿ ಕಣ್ವಮಠದ ಶ್ರೀಗಳ ಚಾತುರ್ಮಾಸ್ಯ

ಯಾದಗಿರಿ : ಜಿಲ್ಲೆಯ ಹುಣಸಿಹೊಳೆಯ ಕಣ್ವಮಠದ ಶ್ರೀ ವಿದ್ಯಾ ಕಣ್ವವಿರಾಜತೀರ್ಥ ಸ್ವಾಮಿಜಿಯವರು ತಮ್ಮ ಎರಡನೆಯ ಚಾತುರ್ಮಾಸ್ಯ ವ್ರತವನ್ನು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಕೈಗೊಳ್ಳಲಿದ್ದಾರೆ. ಕಣ್ವಮಠ ಸಂಸ್ಥಾಪಕರಾದ ಶ್ರೀ ಮಾಧವತೀರ್ಥರ ಮೂಲ ವೃಂದಾವನದ ಬುದ್ದಿನ್ನಿಯಲ್ಲಿ ಇದ್ದು, ಅವರ ಸಾನಿಧ್ಯದಲ್ಲಿ ಆಗಸ್ಟ್‌3ರಿಂದ ಚಾತುರ್ಮಾಸ್ಯದ ಸಂಕಲ್ಪ ವ್ರತ ಕೈಗೊಳ್ಳಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ ಗೇಟ್‌ ತೆರೆದು 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹದ ಭೀತಿ, ಬೆಳೆಗಳು ಜಲಾವೃತ

ಹೊಸಪೇಟೆ: ತುಂಗಭದ್ರಾ ಜಲಾಶಯದ ಮೇಲ್ಭಾಗದ ಮಲೆನಾಡಿನಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಸೋಮವಾರ ಸಂಜೆ ತೆರೆದು ನೀರನ್ನು ನದಿಗೆ ಹರಿಸಲಾಯಿತು. 33 ಕ್ರಸ್ಟ್‌ ಗೇಟ್ ಗಳ ಮೂಲಕ 1.20 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಟ್ಟಿರುವುದರಿಂದ ಜಲಾಶಯ ಕೆಳಭಾಗದ ನದಿ ಪಾತ್ರದಲ್ಲಿ ಪ್ರವಾಹ … Continued

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಶಿಕಾರಿಪುರ ಪಟ್ಟಣ ಸ್ವಯಂ ಪ್ರೇರಿತ ಬಂದ್

ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ  ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಶಿಕಾರಿಪುರ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಬಂದ್ ಮಾಡಿ  ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಪ್ರಕಟಿಸುತ್ತಿದ್ದಂತೆಯೇ ಶಿಕಾರಿಪುರ ಪಟ್ಟಣದಲ್ಲಿ … Continued

ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಕೊಡುಗೆ :ತುಟ್ಟಿ ಭತ್ಯೆ ಮತ್ತೆ ಹೆಚ್ಚಳ..!

ಬೆಂಗಳೂರು : ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು.ಈಗ ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರಿ … Continued