ಕಾರವಾರ: ಬಲೆಗೆ ಬಿದ್ದ 19 ಕೆಜಿ ತೂಕದ ಕುರಡೆ ಮೀನು

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ 19 ಕೆಜಿ ತೂಕದ ಕುರಡೆ ಮೀನು ಬಲೆಗೆ ಸೋಮವಾರ ಸಿಕ್ಕಿಬಿದ್ದಿದೆ. ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದರಿಂದ ಮೀನುಗಾರಿಕೆ ಸಾಧ್ಯವಾಗಿರಲಿಲ್ಲ. ಆದರೆ ಸೋಮವಾರ ಮಳೆ ಕೊಂಚ ವಿರಾಮ ನೀಡಿದ ವೇಳೆಯಲ್ಲಿ … Continued

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲನೇ ದಿನ ಶೇ.99.64ರಷ್ಟು ವಿದ್ಯಾರ್ಥಿಗಳು ಹಾಜರ್‌, ಇದು ಕಳೆದ ವರ್ಷಕ್ಕಿಂತ ಹೆಚ್ಚು..!

ಬೆಂಗಳೂರು : ಕೊರೊನಾ ಸೋಂಕಿನ ಭೀತಿಯ ನಡುವೆಯೂ ಇಂದು (ಸೋಮವಾರ) ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಂತ 8,75,508 ವಿದ್ಯಾರ್ಥಿಗಳಲ್ಲಿ ಕೇವಲ 2,992 ವಿದ್ಯಾರ್ಥಿಗಳು ಮಾತ್ರವೇ ಗೈರು ಹಾಜರಾಗಿದ್ದಾರೆ. ಶೇ.99.64ರಷ್ಟು ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶಕುಮಾರ್ ಹೇಳಿದ್ದಾರೆ. ಈ … Continued

ಕುಮಟಾ: ಗೋರೆಯಲ್ಲಿ ಕೆನರಾ ಎಕ್ಸೆಲೆನ್ಸ್ ಪಿಯು ಕಾಲೇಜ್ ಕಟ್ಟಡ ಉದ್ಘಾಟನೆ

posted in: ರಾಜ್ಯ | 0

ಕುಮಟಾ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣದ ಜೊತೆ ವಿದ್ಯಾರ್ಥಿಗಳು ರಾಷ್ಟ್ರಭಕ್ತರಾಗಿ ದೇಶಕ್ಕೆ ಆಸ್ತಿಯಾಗಬೇಕು ಎಂದು ಆರ್.ಎಸ್.ಎಸ್. ಹಿರಿಯ ಪ್ರಚಾರಕರಾದ ಸು. ರಾಮಣ್ಣ  ಕರೆ ನೀಡಿದರು. ತಾಲೂಕಿನ ಗೋರೆಯಲ್ಲಿ ದಿ.ಜಿ.ಎನ್. ಹೆಗಡೆ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ.ಜಿ.ಜಿ. ಹೆಗಡೆ ಸ್ಥಾಪಿಸಿದ ನೂತನ ಕೆನರಾ ಎಕ್ಸೆಲೆನ್ಸ್ ಪಿಯು ಕಾಲೇಜ್ ಕಟ್ಟಡ … Continued

ಪರಿಸರ ರಕ್ಷಣೆಗಾಗಿ ಕಪ್ಪತ್ತಗಿರಿಯಲ್ಲಿ ಜನಪದ ಕಲೆ ಮೂಲಕ ಜನಜಾಗೃತಿ

posted in: ರಾಜ್ಯ | 0

ಗದಗ: ಕಪ್ಪತ್ತಗುಡ್ಡದ ರಮಣೀಯ ರಸ ದೌತಣ ಸವಿಯಲು ಬರುವ ಪ್ರವಾಸಿಗರಿಗೆ ಮುಂಡರಗಿ ತಾಲೂಕಿನ  ಜನಪದ ಕಲಾವಿದ ಗವಿಶಿದ್ಧಯ್ಯ ಹಳ್ಳಿಕೇರಿಮಠ ಹಾಗೂ ಸಂಗಡಿಗರು ಕಪ್ಪತ್ತಗುಡ್ಡದಲ್ಲಿ ಸ್ವಚ್ಚತೆ ಕಾಪಾಡಲು ಹಾಗೂ ಗುಡ್ಡದ ಮಹತ್ವ ಸಾರುವ ನಿಟ್ಟಿನಲ್ಲಿ ಅನೇಕ ಜನಪದ ಜಾಗೃತಿ ಗೀತೆ  ಹೇಳುವದರ ಮೂಲಕ ಬಂದ ಪ್ರವಾಸಿಗರಿಗೆ ಅರಿವು ಮೂಢಿಸಿದರು. ಅನೇಕ ಸಸ್ಯ ಔಷಧಿ ಸಸ್ಯಗಳ ಕಾಶಿ ಕಪ್ಪತ್ತಗುಡ್ಡಕ್ಕೆ … Continued

ನಾಳೆ ಸಂಜೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಿದ್ದ ಶಿಕ್ಷಣ ಇಲಾಖೆ ಜು.೨೦ರ ಸಂಜೆ ೪.೩೦ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಮಾಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಾರಿ ಗ್ರೇಡ್ ಬದಲಿಗೆ ಅಂಕಗಳ ಆಧಾರದ ಮೇಲೆ ಫಲಿತಾಂಶ ಹೊರಬೀಳಲಿದೆ. ಅಂಕ … Continued

ಹರಿಪಾದ ಸೇರಿದ ಪರ್ತಗಾಳಿ ಮಠದ ವಿದ್ಯಾಧಿರಾಜ ಶ್ರೀಗಳು

ಕುಮಟಾ:    ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠದ ಶ್ರೀವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಸೋಮವಾರ ಹರಿಪಾದ ಸೇರಿದರು. ಸೋಮವಾರ ಮಧ್ಯಾಹ್ನ ೧.೧೦ಕ್ಕೆ ಅವರು ನಿಧನರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ ದೇವಾಲಯದ ಅರ್ಚಕ ಮನೆತನದವರು. ಶ್ರೀ ಲಕ್ಷ್ಮೀನಾರಾಯಣ ಆಚಾರ್ಯ ಮತ್ತ ಶ್ರೀಮತಿ ದಂಪತಿಯ … Continued

ಬಿಜೆಪಿಯಲ್ಲಿ ಈಗ ಆಡಿಯೋ ಸಂಚಲನ: ಪೊಲೀಸ್‌ ದೂರು ಕೊಡದೆ ಸಿಎಂಗೆ ಪತ್ರ ಬರೆಯುವೆ ಎಂದು ಕಟೀಲು ಹೇಳಿದ್ಯಾಕೆ..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಲದಾವಣೆ ಕುರಿತಾಗಿನ ಆಡಿಯೊವೊಂದು ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ- ಕಲ್ಲೋಲ ಸೃಷ್ಟಿಸಿದೆ.ಇದು ಭಾನುವಾರ ಸಂಜೆ ವೈರಲ್ ಆಗಿದ್ದು, ಈ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಸೇರಿದ್ದು ಎಂದೇ ಬಿಂಬಿತವಾಗಿದೆ. ಆದರೆ ಕಟೀಲ ಈ ಬಗ್ಗೆ ಮಾತನಾಡಿದ್ದು, ಈ ಅಡಿಯೋ ನನ್ನದಲ್ಲ, ಇದನ್ನು ಯಾರು ಮಾಡಿದ್ದಾರೋ ನನಗೆ ಗೊತ್ತಿಲ್ಲ. … Continued

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಒಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಗಣೇಶ ದೇವಸ್ಥಾನ ಬಳಿ ಈ ಘಟನೆ ಇಂದು (ಸೋಮವಾರ) ಬೆಳಗಿನ ಜಾವ ಈ ಘಟನೆ ನಡೆದಿದ್ದು, ಜಯರಾಂ (28),ಪತ್ನಿ ಸುಶೀಲಾ (26), … Continued

ಆಕರ್ಷಕ ಮುಖಪುಟದ ಮೂರು ಆಯ್ದ ಪುಸ್ತಕಗಳಿಗೆ ಬಹುಮಾನ

ಹುಬ್ಬಳ್ಳಿ: ಆಕರ್ಷಕ ಮುಖಪುಟದ ಮೂರು ಆಯ್ದ ಪುಸ್ತಕಗಳಿಗೆ( 2018, 2019 ಮತ್ತು 2020 ತಲಾ ಒಂದು ) ತಲಾ ಒಂದು ಸಾವಿರ ನಗದು ಬಹುಮಾನ ಮತ್ತು ಪ್ರಶಂಸಾ ಪತ್ರನೀಡಲಾಗುತ್ತದೆ ಎಂದು ಉಮಾಶಂಕರ ಪ್ರತಿಷ್ಠಾನ ತಿಳಿಸಲಾಗಿದೆ. ಪುಸ್ತಕದ ಮುಖಪುಟದ ಮುದ್ರಣ, ಕಲಾತ್ಮಕತೆ ,‌ಬಳಸಿದ ಕಾಗದದ ಗುಣಮಟ್ಟ ಮತ್ತು ಇತರ ಅಂಶಗಳನ್ನು ಪರಿಗಣಿಸಲಾಗುತ್ತದೆ. ಇದನ್ನು ರಾಜ್ಯೋತ್ಸವ ಅಂಗವಾಗಿ ನೀಲಾಗುತ್ತದೆ … Continued

ಮುಂಗಾರು ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ರಾಜ್ಯದ 18 ಡ್ಯಾಂಗಳಿಗೆ ನೀರು

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21 ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಗಾರು ಮಳೆಗೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಂಡ್ಯದ ಕೆಆರ್‌ಎಸ್, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ, … Continued