ರೈತರ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಸಿಎಂಯಡಿಯೂರಪ್ಪ

ಕಲಬುರಗಿ:ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು … Continued

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ:ಸಿಎಂ ಬಿಎಸ್‌ವೈ

ಕಲಬುರಗಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ, ಈ ಬಗ್ಗೆ ಚಚೆ೯ಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶನಿವಾರ ನಗರದಲ್ಲಿ ಕೆಕೆಆರಡಿಬಿ, ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಮಾದರಿ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣದ ಉಧ್ವಾಟನೆ ಕಾಯ೯ಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚಚೆ೯ ಬಂದಾಗ … Continued

ಕುಮಾರಸ್ವಾಮಿ-ಸುಮಲತಾ ವಿವಾದ: ರಾಕ್ಲೈನ್ ವೆಂಕಟೇಶ್ ಮನೆ ಎದುರು ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

posted in: ರಾಜ್ಯ | 0

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಗೂ, ಮಂಡ್ಯಕ್ಕೂ ಏನೂ … Continued

ಚಿಕ್ಕಮಗಳೂರು: ಎರಡು ದೊಡ್ಡ ಹೆಬ್ಬಾವುಗಳ ಸೆರೆ, ಒಂದು ಕುರಿ ಮರಿ ತಿಂದು ಮಲಗಿತ್ತು. ಮತ್ತೊಂದು 15 ಅಡಿ ಉದ್ದವಿತ್ತು..

ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ತಾಲೂಕಿನ ಉಳುವೆ ಗ್ರಾಮದಲ್ಲಿ ಕುರಿ ಮರಿ ತಿಂದು ಮಲಗಿದ್ದ ಹೆಬ್ಬಾವೊಂದನ್ನ ಸೆರೆ ಹಿಡಿಯಲಾಗಿದೆ. ಎರಡು ದಿನಗಳ ಹಿಂದೆ ರಘು ಎಂಬುವರ ಮನೆಯ ಸಮೀಪ ಕಾಣಿಸಿಕೊಂಡಿದ್ದ ಹೆಬ್ಬಾವನ್ನ ಕಾಫಿ ತೋಟದಲ್ಲಿ ಕೆಲಸ ಮಾಡುವ ಜನರು ಗಮನಿಸಿದ್ದರು. ಆದರೆ ಮತ್ತೆ ಆ ಸ್ಥಳಕ್ಕೆ ಹೋಗಿ ನೋಡುವಾಗ ಹೆಬ್ಬಾವು ಅಲ್ಲಿಂದ ಮಾಯವಾಗಿತ್ತು. ಇದಾದ ಬಳಿಕ ಕುರಿ ಮರಿಯೊಂದು … Continued

ಸಾವಿರಕ್ಕೂ ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ಬೆಂಗಳೂರು ಪೊಲೀಸರ ದಾಳಿ ; ನೂರಾರು ಜನ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದ ಪೊಲೀಸರು ಶನಿವಾರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ … Continued

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್, ಗಾಂಜಾ, ಆಯುಧಗಳ ವಶ..!

posted in: ರಾಜ್ಯ | 0

ಬೆಂಗಳೂರು: ಶನಿವಾರ ಬೆಳ್ಳಂಬೆಳಿಗ್ಗೆಯೇ ನೂರಕ್ಕೂ ಅಧಿಕ ಸಂಖ್ಯೆಯ ಪೊಲೀಸರು, ಶ್ವಾನದಳ ಜೊತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಅಲ್ಲಿನ ಖೈದಿಗಳಿಂದ ಗಾಂಜಾ, ಮೊಬೈಲ್ ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಜೈಲಿನಲ್ಲಿ  … Continued

ಕೊರೊನಾ ಸೋಂಕಿತರಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ: ಪ್ರತ್ಯೇಕ ಕೊಠಡಿ ವ್ಯವಸ್ಥೆ

posted in: ರಾಜ್ಯ | 0

ಬೆಂಗಳೂರು: ಈಗಾಗಲೇ ನಿಗಧಿಯಾಗಿರುವ ಸಿಇಟಿ ಪರೀಕ್ಷೆಯನ್ನು ಬರೆಯಲು ಕೊರೊನಾ ಸೋಂಕಿತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ … Continued

ಬೆಂಬಲ ಬೆಲೆಯಡಿ ಭತ್ತ-ರಾಗಿ- ಬಿಳಿಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ೨೦೨೦ರಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ರಾಜ್ಯ ಸರಕಾರ ಬಾಕಿ ಹಣ ಬಿಡುಗಡೆ ಮಾಡಿದೆ. ರಾಜ್ಯದ ರೈತರಿಂದ ಕನಿಷ್ಠ ಬೆಂಬಲ ಬೆಲೆ ಅಡಿ ಖರೀದಿಸಲಾದ ಆಹಾರ ಧಾನ್ಯಗಳಾದ ಭತ್ತ, ರಾಗಿ ಮತ್ತು ಬಿಳಿಜೋಳದ ಮೌಲ್ಯವನ್ನು ೨೦೨೦-೨೧ ನೇ ಸಾಲಿನ ಬಾಕಿ ಮೊತ್ತ ರೈತರಿಗೆ ಪಾವತಿಸಲು ೧೦೦೦ ಕೋಟಿ ರೂ.ಗಳ ಅನುದಾನವನ್ನು … Continued

ಸಿಇಟಿ ಪರೀಕ್ಷೆ- 2021: ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಕೆಯ ಜೊತೆಗೆ ಶುಲ್ಕ ಪಾವತಿಯನ್ನು ಜು. 19ರ ವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳು … Continued

ಕರ್ನಾಟಕದಲ್ಲಿ ಶುಕ್ರವಾರ ಮತ್ತಷ್ಟು ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಶುಕ್ರವಾರ 2,290 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 68 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 35,731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಇದೇ ಸಮಯದಲ್ಲಿ 3,045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued