ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ:ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ … Continued

ವರ್ಗಾವಣೆಯಾದ ಎರಡು ದಿನದಲ್ಲೇ ಶಿಖಾ ಮತ್ತೆ ಬಿಎಂಟಿಸಿ ಎಂಡಿ ಆಗಿ ಮರುನೇಮಕ

ಬೆಂಗಳೂರು:ರಾಜ್ಯ ಸರ್ಕಾರದಿಂದ ಎರಡು ದಿನಗಳ ಹಿಂದಷ್ಟೇ ಬಿಎಂಟಿಸಿ ಎಂಡಿಯಾಗಿದ್ದಂತ ಶಿಖಾ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಅವರನ್ನು ಬಿಎಂಟಿಸಿ ಎಂಡಿಯಾಗಿ ಮರುನೇಮಕ ಮಾಡಿ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದು, ಕರ್ನಾಟಕ ಕೆಡರ್ 2004ರ ಬ್ಯಾಚ್ ಐಎಎಸ್ ಅಧಿಕಾರಿ ಶಿಖಾ ಸಿ ಅವರನ್ನು … Continued

ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಪಾಸಿಟಿವಿಟಿ ದರ…!

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೊನಾ‌ ಸೋಂಕು ಮತ್ತು ಸಾವಿನ ಸಂಖ್ಯೆ ಗುರುವಾರ ಕಡಿಮೆ ದಾಖಲಾಗಿದ್ದು ಸೋಂಕಿನ ಪಾಸಿಟಿವಿ ದರ ಶೇ.1.92ಕ್ಕೆ ಕುಸಿದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ ರಾಜ್ಯದಲ್ಲಿ ಸೋಂಕಿನ‌ ಮರಣ ಪ್ರಮಾಣ ಶೇ.2.94 ರಷ್ಟು ಇದೆ. ಸದ್ಯ ರಾಜ್ಯದಲ್ಲಿ 53,871 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 593 … Continued

ಕನ್ನಡ ಪುಸ್ತಕ ಪ್ರಾಧಿಕಾರ ವಾರ್ಷಿಕ ಪ್ರಶಸ್ತಿ ಪ್ರಕಟ: ಹಾಲ್ದೊಡ್ಡೇರಿ ಸುಧೀಂದ್ರಗೆ ಅನುಪಮಾ ನಿರಂಜನ ವೈದ್ಯಕೀಯ,ವಿಜ್ಞಾನ ಸಾಹಿತ್ಯ ಪುರಸ್ಕಾರ

ಅತ್ಯುತ್ತಮ ಪ್ರಕಾಶನ ಪ್ರಶಸ್ತಿ 1.00 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಜೆ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಅನುಪಮಾ ನಿರಂಜನ … Continued

ಡಿಆರ್‌ಡಿಒ ಮಾಜಿ ವಿಜ್ಞಾನಿ, ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ನಿಧನ, ದೇಹದಾನ

ಬೆಂಗಳೂರು: ಖ್ಯಾತ ವಿಜ್ಞಾನ ಬರಹಗಾರ, ಡಿಆರ್​ಡಿಒ ಮಾಜಿ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ (59) ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ವಿಧಿವಶರಾಗಿದ್ದಾರೆ. ಸುಧೀಂದ್ರ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾಗಿದ್ದಾರೆ. ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ … Continued

3ನೇ ಹಂತದ ಅನ್‍ಲಾಕ್ : ಕೆಲವು ಷರತ್ತುಗಳೊಂದಿಗೆ ದೇವಸ್ಥಾನ, ಶಾಪಿಂಗ್ ಮಾಲ್, ಪಬ್-ಕ್ಲಬ್ ಓಪನ್…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಬಹುತೇಕ ಎಲ್ಲ ಚಟುವಟಿಕೆಗಳು ಕಾರ್ಯಾರಂಭವಗಲಿವೆ. ಸದ್ಯ ಘೋಷಣೆ ಮಾಡಿರುವ 2ನೇ ಹಂತದ ಲಾಕ್‍ಡೌನ್ ಸೋಮವಾರ ಅಂತ್ಯಗೊಳ್ಳಲಿದೆ. 3ನೇ ಅನ್‍ಲಾಕ್ ಜಾರಿ ಮಾಡುವ ಸಂಬಂಧ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು, ಬಹುತೇಕ ಸೋಮವಾರದಿಂದ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳು ಪುನರಾರಂಭಗೊಳ್ಳುವ … Continued

ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ ೦೫.೦೭.೨೦೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ಎನ್.ಟಿ.ಟಿ.ಎಫ್ ಕಂಪನಿಯವರು ನೀಮ್ ಟ್ರೈನೀ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಸಿದ್ದಾರೆ. ೧೮-೨೫ ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಬಯೋಡೆಟಾ, ೨ ಪೋಟೊ, … Continued

ನಿಗೂಢ ಶಬ್ದಕ್ಕೆ ಬೆಚ್ಚಿ ಬಿದ್ದ ಬೆಂಗಳೂರಿನ ಕೆಲ ಬಡಾವಣೆಗಳು..!ಮತ್ತೊಂದು ಸೋನಿಕ್ ಬೂಮ್?

ಬೆಂಗಳೂರು: ಬೆಂಗಳೂರಿನ ಅನೇಕ ಬಡಾವಣೆಗಳಲ್ಲಿ ಶುಕ್ರವಾರ ಮಧ್ಯಾಹ್ನ ಬೆಚ್ಚಿ ಬೀಳುವಂಥ ಭಾರಿ ಶಬ್ದದ ಕೇಳಿಸಿದೆ. ಸದ್ಯಕ್ಕೆ ಈ ಶಬ್ದದ ಮೂಲ ಇನ್ನೂ ನಿಗೂಢವಾಗಿದೆ. ಜುಲೈ 2 ರ ಶುಕ್ರವಾರ ಮಧ್ಯಾಹ್ನ 12.30ರ ನಂತರ ಬೆಂಗಳೂರಿನ ಅನೇಕ ಭಾಗಗಳಲ್ಲಿ ಜೋರಾಗಿ ಶಬ್ದ ಕೇಳಿಸಿದೆ ಎಂದು ವರದಿಯಾಗಿದೆ. ನಗರದ ಹಲವಾರು ನಿವಾಸಿಗಳು ಥಡ್’ ಮತ್ತು ‘ಬೂಮ್’ ಶಬ್ದವನ್ನು ಕೇಳಿದ್ದಾರೆ … Continued

ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ. ಕಳೆದುಕೊಂಡ ಗುಣವಂತೆ ವ್ಯಕ್ತಿ..!

ಕಾರವಾರ:ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ವ್ಯಕ್ತಿಯೊಬ್ಬ 4.90 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ಆತ ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯಿಂದ 4.90 ಲಕ್ಷ ರೂ.ಗಳು ಮೋಸವಾಗಿದೆ … Continued

ಭಟ್ಕಳ ನ್ಯಾಯಾಲಯದಲ್ಲಿ ಬೆಂಕಿ ಅವಘಡ , ದಾಖಲೆಗಳು ಸುಟ್ಟುಹೋದ ಶಂಕೆ

ಕಾರವಾರ: ಭಟ್ಕಳದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮರದ ಮೇಲ್ಚಾವಣಿ ಮುಂಭಾಗದ ಭಾಗ ಉಟ್ಟು ಕರಕಲಾಗಿದೆ. ಒಳಾಂಗಣ ಪೀಠೋಪಕರಣಗಳು ಸುಟ್ಟುಹೋಗಿವೆ. ಹೆದ್ದಾರಿಯಿಂದ ಹಾದುಹೋಗುತ್ತಿದ್ದ ಮಸೀದಿಯ ಇಮಾಮ್, ನ್ಯಾಯಾಲಯದ ಮೇಲ್ಛಾವಣಿಯಿಂದ ಬೆಂಕಿ ಜ್ವಾಲೆಗಳು ಹೊರಬರುತ್ತಿರುವುದನ್ನು ಕಂಡು ಬೆಳಿಗ್ಗೆ 4: 30 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ … Continued