ಭಾರತದಲ್ಲೇ ಮೊದಲ ಪ್ರಕರಣ: ವೈದ್ಯರೊಬ್ಬರಲ್ಲಿ ಬ್ಲ್ಯಾಕ್- ಗ್ರೀನ್ ಫಂಗಸ್ ಎರಡೂ ಪತ್ತೆ..!

ಬೆಂಗಳೂರು:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವ್ಯಕ್ತಿಯೊಬ್ಬರಲ್ಲಿ ಬ್ಲ್ಯಾಕ್ ಮತ್ತು ಗ್ರೀನ್ ಫಂಗಸ್ ಎರಡೂ ಸೋಂಕು ಪತ್ತೆಯಾಗಿದೆ. ಬೆಂಗಳೂರು ಪೀಡಿಯಾಟ್ರಿಕ್ ಫಿಸಿಯೋಥೆರಪಿಸ್ಟ್ (ಮಕ್ಕಳ ಭೌತಚಿಕಿತ್ಸಕ) ಡಾ.ಕಾರ್ತಿಕೇಯನ್ ಆರ್ ಎಂಬ ವೈದ್ಯರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದ್ದು, ವರದಿ ಪ್ರಕಾರ, ಕಳೆದ ಏಪ್ರಿಲ್ ತಿಂಗಳಿನಲ್ಲಿ ವೈದ್ಯರಿಗೆ ಕೊರೊನಾ … Continued

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸವಲ್ಲಿ ಪೊಲೀಸರು ಯಶಸ್ವಿ

ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಎಂಬವರನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳನ್ನು ಪೊಲೀಸರಿಗೆ ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಆರಂಭದಲ್ಲಿ … Continued

ಜೆಎಸ್ಎಸ್ ಐಟಿಐನಲ್ಲಿ ಕ್ಯಾಂಪಸ್ ಸಂದರ್ಶನ

ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ ೦೧.೦೭.೨೦೨೧ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಉತ್ತರ ಪ್ರದೇಶದ ಯುಫ್ಲೆಕ್ಸ್‌ ಕಂಪನಿಯವರು ಧಾರವಾಡದಲ್ಲಿ ನೂತನವಾಗಿ ಪ್ರಾರಂಭಿಸಿದ ಕೈಗಾರಿಗೆ ಟೆಕ್ನಿಕಲ್ ಟ್ರೈನೀ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ೨೦೧೮, ೨೦೧೯, ೨೦೨೦ ಹಾಗೂ ೨೦೨೧ ರಲ್ಲಿ ಐ.ಟಿ.ಐ ಫಿಟ್ಟರ್, ಇಲೆಕ್ಟ್ರಿಕಲ್, ಟರ್ನರ್, ವೆಲ್ಡರ್, ಡೀಸೆಲ್ ಮೆಕ್ಯಾನಿಕ್, … Continued

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ : ನಾಲ್ವರು ವಶಕ್ಕೆ

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ರೇಖಾ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಆರೋಪದ ಮೇರೆಗೆ ನಾಲ್ವರನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, … Continued

ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರದ ಬರೆದ ಹೆಚ್ ಡಿಕೆ

ಬೆಂಗಳೂರು: ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ವಿಧಾನಸಭಾಧ್ಯಕ್ಷರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ರಾಜ್ಯದ ಕೋವಿಡ್ ಸ್ಥಿತಿಗತಿ, ಈ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್ ಜನರಿಗೆ ಹೇಗೆ … Continued

ಕೋವಿಡ್ 3ನೇ ಅಲೆ ತಡೆಗೆ ರಾಜ್ಯದಲ್ಲಿ ಪ್ರಥಮವಾಗಿ ಹಾವೇರಿ ಜಿಲ್ಲೆಯಲ್ಲಿ ಎಲ್ಲ ಮಕ್ಕಳ ಆರೋಗ್ಯ ತಪಾಸಣೆಗೆ ಚಾಲನೆ

ಹಾವೇರಿ: ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿ  ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಎಲ್ಲ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯಕ್ಕೆ ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗುರುವಾರದಿಂದ ಮಕ್ಕಳ  ತಪಾಸಣೆಗೆ ಆರಂಭವಾಗಿದೆ.‌ ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಮಕ್ಕಳಿಗೆ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಉಪಚಾರ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ (ಗುರುವಾರ) 3,979 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 969 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 138 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34,425ಕ್ಕೆ ಏರಿಕೆಯಾಗಿದೆ. ಇದೇವೇಳೆ ರಾಜ್ಯದಲ್ಲಿ ಗುಣಮುಖರಾದವರ 9,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುರುವಾರ ಆರೋಗ್ಯ … Continued

ಮಹತ್ವದ ಸುದ್ದಿ..ಕಾನೂನು ಬಾಹಿರವಾಗಿ ನಿಯೋಜನೆಯಾದ ಶಿಕ್ಷಕರು ತಕ್ಷಣವೇ ಮೂಲ ಶಾಲೆಗೆ ಹಾಜರಾಗಬೇಕು: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಕಾನೂನು ಬಾಹಿರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನಿಯೋಜಿತ ಶಿಕ್ಷಕರು, ಕೂಡಲೇ ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ(ಆಡಳಿತ) ಡಾ.ರೂಪಶ್ರೀ, ಎಲ್ಲ ಉಪ ನಿರ್ದೇಶಕರು, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ … Continued

ಹೋಟೆಲ್, ರೆಸ್ಟೋರೆಂಟ್ , ರೆಸಾರ್ಟ್, ಮಾಲೀಕರಿಗೆ ಸಿಹಿಸುದ್ದಿ..:ಆಸ್ತಿ ತೆರಿಗೆಯಲ್ಲಿ ರಾಜ್ಯ ಸರ್ಕಾರದಿಂದ ಶೇ.50ರಷ್ಟು ವಿನಾಯ್ತಿ..!

ಬೆಂಗಳೂರು : ಲಾಕ್ ಡೌನ್ ಸಂಕಷ್ಟದಿಂದಾಗಿ ಸಂಕಷ್ಟಕೀಡಾಗಿರುವ ರಾಜ್ಯದ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಅವರಿಗೆ ಶೇ.50ರಷ್ಟು ಆಸ್ತಿ ತೆರಿಗೆಯಿಂದ ವಿನಾಯ್ತಿ ಘೋಷಣೆ ಮಾಡಿದೆ. ಈ ಕುರಿತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್-19ರ 2ನೇ ಅಲೆಯು ಪ್ರವಾಸೋದ್ಯಮ ವಲಯಕ್ಕೆ ತೀವ್ರವಾದ ಹೊಡೆತವನ್ನು ನೀಡಿದ್ದರಿಂದ ಹೋಟೆಲ್,ರೆಸ್ಟೋರೆಂಟ್, … Continued

ನೌಕಾಪಡೆಯಲ್ಲೂ ಭಾರತ ಆತ್ಮನಿರ್ಭರ, ೪೦ ಹಡಗುಗಳು ಭಾರತದಲ್ಲಿಯೇ ನಿರ್ಮಾಣ: ರಾಜನಾಥ್‌

ಕಾರವಾರ:ಭಾರತೀಯ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವೀಕ್ಷಣೆ ಮಾಡಿದ್ದಾರೆ. ಗೋವಾ ಏರ್‌ಪೋರ್ಟ್‌ನಿಂದ ಹ್ಯಾಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿ ಇಲ್ಲಿನ ವಿವಿಧ ಸೈಟ್‌ಗಳಿಗೆ … Continued