ಬಸ್ ಪ್ರಯಾಣ ದರ ಹೆಚ್ಚಳವಿಲ್ಲ: ಸಾರಿಗೆ ಸಚಿವ ಸವದಿ
ಡೀಸೆಲ್ ಬೆಲೆ ಹೆಚ್ಚಳಗೊಂಡಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಸ್ ಪ್ರಯಾಣ ದರ ಹೆಚ್ಚಿಸುವಂತೆ ಈಗಾಗಲೇ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾಪ ಬಂದಿದೆ. ಆದರೆ ಕೊರೊನಾ, ನೈಸರ್ಗಿಕ ವಿಕೋಪದ ಕಾರಣದಿಂದಾಗಿ ಈಗಾಗಲೇ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿದರೆ ಜನರಿಗೆ ಇನ್ನಷ್ಟು … Continued