ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued