ಸೆಲ್ಫಿ ಹುಚ್ಚಿಗೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕ 

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಹೆಡ್‌  ಬಂದರಿನ ಸಮುದ್ರ ತೀರದಲ್ಲಿ ಯುವಕನೊಬ್ಬ ಬಂಡೆಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಕಾಲುಜಾರಿ ಅರಬ್ಬಿ ಸಮುದ್ರದಲ್ಲಿ ಬಿದ್ದಿದ್ದಾನೆಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹುಡುಕಾಟ ನಡೆಸಿದರೂಅವರಿಗೆ ಯುವಕನ ಬಗ್ಗೆ ಸುಳಿವು ದೊರೆತಿಲ್ಲ. ಆದರೆ ದಡದಲ್ಲಿ ಇರುವ ಸ್ಕೂಟರ್‌ ಸಮುದ್ರ ಪಾಲಾಗಿದ್ದಾನೆ ಎಂದು ಹೇಳಲಾದ ಯುವಕನದ್ದು … Continued

ಮೈಸೂರು: ಭೂ ಒತ್ತುವರಿ ಆರೋಪಕ್ಕೆ ಸಾರಾ ಕಲ್ಯಾಣ ಮಂಟಪ ಪರಿಶೀಲನೆಗೆ ತಂಡ ರಚನೆ

ಮೈಸೂರು: ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆಯೇ ಇಲ್ಲವೇ ಎನ್ನುವ ಕುರಿತು ಪರಿಶೀಲನೆ ನಡೆಸಲು ತಂಡ ರಚಿಸಲಾಗಿದೆ. ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸಾರಾ ಕಲ್ಯಾಣ ಮಂಟಪವನ್ನು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅದರ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆರೋಪದ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಿದ ಶಾಸಕ ಸಾರಾ ಮಹೇಶ್‌ ಅವರು … Continued

ಕರ್ನಾಟಕದಲ್ಲಿ ಗುರುವಾರ 11 ಸಾವಿರ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾನಾ ಇಳಿಮುಖದತ್ತ ಸಾಗಿದ್ದು, ಗುರುವಾರ ಹೊಸದಾಗಿ 11,042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ. 15,721 ಸೋಂಕಿತರು ಇದೇ ಸಮಯದಲ್ಲಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. … Continued

ಮಹತ್ವದ ಸುದ್ದಿ…11 ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆ; ಉಳಿದ ಜಿಲ್ಲೆಗಳಲ್ಲಿ 14ರಿಂದ ಅನ್​ಲಾಕ್, ಆದರೆ ಕೆಲವೇ ನಿಯಮಗಳು ಸಡಿಲ

ಲಾಕ್‌ಡೌನ್‌ ಸಡಿಲ ಮಾಡಿದ ಜಿಲ್ಲೆಗಳಲ್ಲಿ ಯಾವ್ಯಾವುದ್ನು ಅನುಮತಿಸಲಾಗುತ್ತದೆ * ಅಗತ್ಯ ಮಳಿಗೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ತೆರೆದಿರುತ್ತವೆ. (ಬೆಳಿಗ್ಗೆ 10 ರಿಂದ ವಿಸ್ತರಿಸಲಾಗಿದೆ) * ವಾಕಿಂಗ್‌ಗಾಗಿ ಬೆಳಿಗ್ಗೆ 5 ರಿಂದ ಬೆಳಿಗ್ಗೆ 10ರ ವರೆಗೆ ಉದ್ಯಾನಗಳು ತೆರೆದಿರುತ್ತವೆ * ಬೀದಿಬದಿ ವ್ಯಾಪಾರಸ್ಥರಗೆ ಮಾರಾಟಗಾರರಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ … Continued

ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ನಾಳೆ (ಜೂನ್ 11) ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಜೂನ್ 21ರ ವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ನಂತರ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು … Continued

ರಾಜಕೀಯ ಮುಖಂಡರಿಗೆ ಒಂದು, ನಾಗರಿಕರಿಗೆ ಇನ್ನೊಂದು ನಿಯಮ ಇರಲು ಸಾಧ್ಯವಿಲ್ಲ: ಕೋವಿಡ್‌ ಮಧ್ಯೆ ವಿಜಯೇಂದ್ರ ದೇಗುಲ ಭೇಟಿಗೆ ಹೈಕೋರ್ಟ್ ತರಾಟೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜೇಂದ್ರ ಅವರಿಗೆ ನೀಡಿದ ವಿಶೇಷ ಆತಿಥ್ಯಕ್ಕಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ ನಾಗರಿಕರಿಗೆ ಒಂದು ನಿಯಮ ಮತ್ತು ರಾಜಕೀಯ ಮುಖಂಡರಿಗೆ ಇನ್ನೊಂದು ನಿಯಮ ಇರಲು ಸಾಧ್ಯವಿಲ್ಲ ಎಂದು ಹೇಳಿದೆ. ಮೇ 18 ರಂದು ವಿಜಯೇಂದ್ರ ಅವರು ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನವೊಂದಕ್ಕೆ ಭೇಟಿ ನೀಡಿದ್ದರು, ಆದರೆ ಕೋವಿಡ್‌-19 … Continued

ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ

ಭಟ್ಕಳ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆ ಹೊಂದಿದ ಮಹಿಳೆಯೋಬ್ಬರನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ದುಬೈನಲ್ಲಿ ವಿವಾಹವಾಗಿದ್ದ ಈಕೆ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಇವಳು 2015ರಲ್ಲಿ … Continued

8 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಲಾಕ್‌ಡೌನ್‌ ತೆರವು ಇಂದು ಸಂಜೆ ಸಭೆಯಲ್ಲಿ ನಿರ್ಧಾರ..?

ಬೆಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಿರುವ ಎಂಟು ಜಿಲ್ಲೆಗಳನ್ನು ಹೊರೆತಪಡಿಸಿ ಸೋಮವಾರದಿಂದ ರಾಜ್ಯದಲ್ಲಿ ಲಾಕ್‌ಡೌನ್‌ ತೆರವು ಪ್ರಕ್ರಿಯೆ ಹಂತಹಂತವಾಗಿ ಆರಂಭವಾಗಲಿದೆ. ಇಂದು (ಗುರುವಾರ ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚೆಸಿದ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯೆ ನಿಚ್ಚಳವಾಗಿದೆ. ಗೃಹ ಕಚೇರಿ ಕೃಷ್ಣದಲ್ಲಿ ಗುರುವಾರ ಕೋವಿಡ್ ಸೋಂಕು ಹೆಚ್ಚಾಗಿರುವ ಬೆಳಗಾವಿ, … Continued

ಸಕಲೇಶಪುರ ಹಳೆಕೆರೆ ಬಳಿ ಒಂಟಿ ಸಲಗನ ಸೆರೆ

ಹಾಸನ: ಮಲೆನಾಡು ಗ್ರಾಮೀಣ ಪ್ರದೇಶಗಳಲ್ಲಿ ಓಡಾಡಿ ಜನರಲ್ಲಿ ಆತಂಕ ಮೂಡಿಸಿದ್ದ ಒಂಟಿಸಲಗ ಸಕಲೇಶಪುರ ತಾಲ್ಲೂಕಿನ ಹಳೆಕೆರೆ ಗ್ರಾಮದ ಗೀತಾಂಜಲಿ ಎಸ್ಟೇಟ್‌ ಬಳಿ ಸೆರೆಯಾಗಿದೆ. ಗುರುವಾರ ಬೆಳ್ಳಂಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಹಾರಾಷ್ಟ್ರದ ಭೀಮ‌‌ ಆನೆ ಬಳಸಿಕೊಂಡು ಈ ಒಂಟಿ ಸಲಗ ಹಿಡಿಯಲು ಕಾರ್ಯಚರಣೆ ನಡೆಸಿದ್ದಾರೆ.ಸುಮಾರು ಹೊತ್ತಿನ ಮೇಲೆ ಒಂಟಿಸಲಗ ಸೆರೆ ಸಿಕ್ಕಿದೆ. ಡಿಸಿಎಫ್ ಬಸವರಾಜ್ … Continued

ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆಗೆ ಸಿಎಂಗೆ ಡಿಸಿಎಂ ಕಾರಜೋಳ ಮನವಿ

ಬೆಳಗಾವಿ : ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಪಾಸಿಟಿವಿಟಿ ದರ ಶೇ.9 ರ ಆಸುಪಾಸಿನಲ್ಲಿ ಇರುವುದರಿಂದ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕಡೌನ್ ಅನ್ನು ಇನ್ನೊಂದು ವಾರ ಕಾಲ ವಿಸ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.. ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಗಾವಿಯೂ … Continued