ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued

ಬಸ್ – ಟಾಟಾ ಸುಮೋ ಡಿಕ್ಕಿ: ಸ್ಥಳದಲ್ಲೇ ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟದ ಸಮೀಪ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿಯ ಆಳಂದ ತಾಲೂಕಿನ … Continued

ಯಲ್ಲಾಪುರ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ … Continued

ಕೋಳಿ ಮಾಂಸದೊಂದಿಗೆ ಬಸ್ ಏರಿದ ಪ್ರಯಾಣಿಕ: ಪೊಲೀಸ್ ಠಾಣೆಗೆ ಬಂದ ಬಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಪ್ರಯಾಣಿಕನೊಬ್ಬ ಕೋಳಿ ಮಾಂಸದೊಂದಿಗೆ ಬಸ್ ಏರಿದ ಕಾರಣಕ್ಕೆ ಬಸ್‌ ಪೊಲೀಸ್‌ ಠಾಣೆಗೆ ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದ ವರದಿಯಾಗಿದೆ. ಸುರೇಶ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದನ್ನು ತಂದಿದ್ದು, … Continued

ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನಗೆ ಕೊಕ್…!

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಈಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ. ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯದ ಆಕ್ರೋಶ ಭುಗಿಲೆದ್ದಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದಿರುವ ದಸರಾ ಸಮಿತಿ ಯುವ … Continued

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಆಹಾರ ಆರೋಗ್ಯದ ವಿಚಾರದಲ್ಲಿ ಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7:30 ಕ್ಕೆ ನಿಧನರಾಗಿದ್ದಾರೆ. ಎಂದು ಅವರ ಪತ್ನಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅಕ್ಟೋಬರ್‌ 16 ರಿಂದ 19ರವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, … Continued

ಸುಳ್ಳು ಪೋಸ್ಟ್‌ ಮಾಡಿದ ಆರೋಪ : ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ತುಮಕೂರು : ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಕುಂತಲಾ ನಟರಾಜ ಅವರು, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ … Continued

ಒಕ್ಕಲಿಗರ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ : ಭುಗಿಲೆದ್ದ ಪ್ರತಿಭಟನೆ

ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರೊ. ಕೆ.ಎಸ್. ಭಗವಾನ್ ಈಗ ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ತೀವ್ರ ಪ್ರತಿಭಟನೆ ಎದುರಿಸುತ್ತಿದ್ದಾರೆ. ಮೈಸೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ (ಅಕ್ಟೋಬರ್‌ 13) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಅಥವಾ ಅವರು ಹೀನ ಸಂಸ್ಕೃತಿಯವರು ಎಂದು ಹೇಳಿರುವುದು ಈಗ ಭಾರೀ … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued