ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಷಾ ನಿಧನ

ಬೆಂಗಳೂರು: ದೇಶದ ಅತಿದೊಡ್ಡ ಪುಸ್ತಕ ಸರಪಳಿ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಷಾ ( 84 ವರ್ಷ) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ದಿನಗಳ ಹಿಂದೆ ದಾಖಲಾದ ಶೇಷಾದ್ರಿಪುರದ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪುತ್ರರಾದ ನಿತಿನ್ ಶಾ, ದೀಪಕ್ ಷಾ ಮತ್ತು ಪರೇಶ್ ಶಾ ಇದ್ದಾರೆ. ಸುರೇಶ್ ಷಾ ಅವರ … Continued

ರಾಜ್ಯ ಬ್ಯಾಂಕುಗಳೊಂದಿಗೆ ಡಿಸಿಸಿ ಬ್ಯಾಂಕುಗಳನ್ನು ವಿಲೀನಗೊಳಿಸಲು ಆರ್‌ಬಿಐನಿಂದ ಮಾರ್ಗಸೂಚಿ

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳನ್ನು (ಡಿಸಿಸಿಬಿ) ರಾಜ್ಯ ಸಹಕಾರಿ ಬ್ಯಾಂಕುಗಳೊಂದಿಗೆ (ಎಸ್‌ಟಿಸಿಬಿ) ವಿವಿಧ ಷರತ್ತುಗಳಿಗೆ ಒಳಪಡಿಸುವುದನ್ನು ಪರಿಗಣಿಸುವುದಾಗಿ ರಿಸರ್ವ್ ಬ್ಯಾಂಕ್ ಸೋಮವಾರ ತಿಳಿಸಿದೆ. ಇದರಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಬೇಕು. 2021 ರ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020 ಅನ್ನು ಎಸ್‌ಟಿಸಿಬಿ ಮತ್ತು ಡಿಸಿಸಿಬಿಗಳಿಗೆ ಸೂಚಿಸಲಾಗಿದೆ. … Continued

ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ಆರೋಪದ ತನಿಖೆಗೆ ಎನ್ ಜಿಟಿ ಸಮಿತಿ ರಚನೆ

ಚೆನ್ನೈ: ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿದೆ. ಅಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿತ್ತು. ಇದೇ ವರ್ಷದ ಏಪ್ರಿಲ್ 15 ರಂದು ಪ್ರಕಟಗೊಂಡ ವರದಿ ಆಧಾರದ ಮೇಲೆ ಸ್ವಯಂ ಪ್ರೇರಿತವಾಗಿ ಈ ವಿಚಾರವನ್ನು ಕೈಗೆತ್ತಿಕೊಂಡಿರುವ ನ್ಯಾಯಾಧೀಶ ಕೆ. ರಾಮಕೃಷ್ಣನ್ ಹಾಗೂ … Continued

ಗ್ರಾಮೀಣದಲ್ಲಿ ಕೊರೊನಾ ಹೆಚ್ಚಳ: ಹಳ್ಳಿಗಳಲ್ಲಿಯೂ ಪರಿಣಾಮಕಾರಿ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿ ನಿಯಂತ್ರಣಕ್ಕೆ ತರಲು ಹೆಚ್ಚು ಗಮನ ನೀಡಬೇಕು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದ್ದಾರೆ. ಮಂಗಳವಾರ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್‌ -19 ನಿಯಂತ್ರಣದ ಕುರಿತು ಸಭೆ ನಡೆಸಿ ಚರ್ಚಿಸಿ ಕೆಲ ಗ್ರಾಮಗಳಲ್ಲಿ ಜನತೆ ಕೊರೊನಾ ಪರೀಕ್ಷೆಗೆ ಹಿಂದೇಟು ಹಾಕುತ್ತಿರುವುದು ಕೇಳಿಬರುತ್ತಿದೆ. ಇವರ … Continued

ಬೆಳಗಾವಿಯಲ್ಲಿ ಮೇ 29ರಿಂದ ಎರಡು ದಿನ ಸಂಪೂರ್ಣ ಲಾಕ್ ಡೌನ್

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಬೆಳಿಗ್ಗೆ 6ಗಂಟೆಯಿಂದ ಮೇ 31ರ ಬೆಳಿಗ್ಗೆ 6 ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿ ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ … Continued

ಟೂಲ್‌ಕಿಟ್‌ ಪ್ರಕಣದಲ್ಲಿ ಬಿಜೆಪಿಗೆ ಭಾರೀ ಮುಖಭಂಗ: ವಸಂತ ಲದ್ವಾ

ಹುಬ್ಬಳ್ಳಿ: ಕೋವಿಡ್‌ ನಿರ್ವಹಣೆಯಲ್ಲಿ ವಿಫಲಗೊಂಡ ಕೇಂದ್ರದ ಎನ್‌ಡಿಎ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಲಲು ಹಾಗೂ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಟೂಲ್‌ಕಿಟ್‌ ನೆಪದಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂಡ್ರಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದ್ವಾ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್‌ ದೇಶದಲ್ಲಿ ಪುನರಾವೃತ್ತಿ ಆಗಬಹುದೆಂದು ಗೊತ್ತಿದ್ದರೂ ಕೇಂದ್ರ … Continued

ಗದಗದ ಜಿಲ್ಲೆಯಲ್ಲಿ ಮೇ 27 ರಿಂದ ಜೂ1 ವರೆಗೆ ಸಂಪೂರ್ಣ ಲಾಕ್ ಡೌನ್ 

ಗದಗ: ಜಿಲ್ಲೆಯಲ್ಲಿ ಕೋರೊನಾ ಸೋಂಕು ತಡೆಯಲು ಮೇ 27ರ ಬೆಳಿಗ್ಗೆ 10 ಗಂಟೆಯಿಂದ ಜೂನ 1ರ ಬೆಳಿಗ್ಗೆ 6 ಗಂಟೆಯವರೆಗೆ ಕೆಲವು ಅಗತ್ಯ ಸೇವೆಗೆ ಅವಕಾಶ ನೀಡಿ, ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದು. ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಕೊರೊನಾ ಸೋಂಕು ಸರಪಳಿ ತುಂಡರಿಸಲು ಸಹಕರಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಗದಗ ಜಿಪಂ … Continued

ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಸೋಂಕು ಇಳಿಕೆ, ಆದರೆ ಸಾವು ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಮಂಗಳವಾರ) ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ, ಆದರೆ ಇದೇ ಸಮಯದಲ್ಲಿ ಮರಣ ಪ್ರಮಾಣ ಹಾಗಯೇ ಮುಂದುವರಿದೆ. ಮಂಗಳವಾರ ಒಂದೇ ದಿನ 588 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,399ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22,758 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ … Continued

ಅಧಿಕಾರಿಗಳ ಕಂಡು ವಧುವನ್ನು ಮಂಟಪದಲ್ಲೇ ಬಿಟ್ಟು ವರ ಮಹಾಶಯ ಪರಾರಿ..!

ಚಿಕ್ಕಮಗಳೂರು: ಕೊರೊನಾ ಸೋಂಕು ಉಲ್ಬಣದ ಕಾರಣದಿಂದಾಗಿ ಕರ್ನಾಟಕದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಹೀಗಾಗಿ ಮದುವೆ-ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡಲು ಜೊತೆಗೆ ಮದುವೆ ಮಾಡಿದರೂ ಅದಕ್ಕೂ ಜನರನ್ನು ಸೇರಿಸುವುದನ್ನು ಮಿತಿಗೊಳಿಸಲಾಗಿದೆ. ಆದರೂ ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸಿ ಮದುವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಷಯ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಮಧುವನ್ನು ಮಂಟಪದಲ್ಲೇ ಬಿಟ್ಟು ವರ ಪರಾರಿಯಾದ ಘಟನೆ ಕಡೂರು … Continued