ಮಹತ್ವದ ಸುದ್ದಿ.. ದ್ವಿತೀಯ ಪಿಯು ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದ್ವಿತೀಯ ಪಿಯು ಸಿಇಟಿ ಪರೀಕ್ಷೆಯನ್ನು ಮುಂದೂಡಿದೆ. 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿಂದ ಹಾಗೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜುಲೈ 7 ಹಾಗೂ ಜುಲೈ 8 ರಂದು ನಡೆಸಲು ನಿಗದಿ ಪಡಿಸಲಾಗಿದ್ದ 2021ನೇ ಸಾಲಿನ ಪ್ರವೇಶ ಪರೀಕ್ಷೆಯನ್ನು ಮತ್ತು … Continued

ಕೊರೊನಾ ಸೋಂಕಿತರ ಮನೆಬಾಗಿಲಿಗೇ ಬರುತ್ತೆ ಆಮ್ಲಜನಕ..! ಬೆಂಗ್ಳೂರಲ್ಲಿ ವಿನೂತನ ಸೇವೆ ಆರಂಭ

ಬೆಂಗಳೂರು: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದ್ದಾರೆ. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರ್ಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು … Continued

ಕರ್ನಾಟಕದಲ್ಲಿ ಲಸಿಕೆ ಕೊರತೆ ಇಲ್ಲ, ಗೊಂದಲ ತಪ್ಪಿಸಲು ಹಂತಹಂತವಾಗಿ ನೀಡ್ತೇವೆ : ಡಿಸಿಎಂ

ಬೆಂಗಳೂರು : ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಆದರೆ ಗೊಂದಲ ತಪ್ಪಿಸಲು ಹಂತಹಂತವಾಗಿ ಲಸಿಕೆ ಕೊಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ. ಆಮ್ಲಜನಕ ಸಾಂದ್ರತೆ ಉದ್ಘಾಟನೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎರಡನೇ ಡೋಸ್ ಮತ್ತು ಮೊದಲ ಡೋಸ್ ಮಧ್ಯೆ ಗೊಂದಲವಾಗುತ್ತಿದೆ. ಮೊದಲ … Continued

ಕೊರೊನಾ ಸೋಂಕು ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆತಂಕ: ಸಿದ್ಧತಾ ಕ್ರಮಕ್ಕೆ ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಎರಡ್ಮೂರು ವಾರಗಳಲ್ಲಿ ಸೊಂಕು ಹತೋಟಿಗೆ ಬರುವ ನಿರೀಕ್ಷೆಯಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆಗುವ ಆತಂಕವೂ . ಹೀಗಾಗಿ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಸಮಾಲೋಚನೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗದಂತೆ ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದ್ದಾರೆ. ದೊಡ್ಡ ನಗರಗಳಲ್ಲಿ ಇಷ್ಟು ಆರೋಗ್ಯ … Continued

ಮೇ 1ರಿಂದ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ಕೋವಾಕ್ಸಿನ್ ನೇರ ಸರಬರಾಜು: ಭಾರತ್ ಬಯೋಟೆಕ್

ನವ ದೆಹಲಿ: ಭರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೋವಾಕ್ಸಿನ್ ಸ್ಥಿರವಾದ ಪೂರೈಕೆ ಮುಂದುವರಿಸುವುದಾಗಿ ಮಂಗಳವಾರ ತಿಳಿಸಿದ್ದು, ಮೇ 1 ರಿಂದ ಡೋಸುಗಳನ್ನು ನೇರವಾಗಿ 18 ರಾಜ್ಯಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದೆ. ರಾಜ್ಯಗಳಲ್ಲಿ ಆಂಧ್ರಪ್ರದೇಶ, ದೆಹಲಿ, ಬಿಹಾರ, ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಮತ್ತು ಪಶ್ಚಿಮ ಬಂಗಾಳ ಸೇರಿವೆ ಎಂದು ಹೈದರಾಬಾದ್ ಮೂಲದ … Continued

ತೌಕ್ಟೆ ಚಂಡಮಾರುತ :ಮೇ 14 ರಿಂದ ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ..!

ನವ ದೆಹಲಿ: ವರ್ಷದ ಮೊದಲ ಚಂಡಮಾರುತ ಮೇ 15-16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 14 ರಂದು ಬೆಳಗ್ಗೆ ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಒತ್ತಡ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಊಹಿಸಲಾಗಿದೆ. ಹೀಗಾಗಿ ಮೇ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 40 ಸಾವಿರಕ್ಕಿಂತ ಕಡಿಮೆ ಕೊರೊನಾ ಸೋಂಕು, 480 ಸಾವು

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಮುಂದುವರೆದಿದ್ದು ಮಂಗಳವಾರ ರಾಜ್ಯದಲ್ಲಿ 480 ಜನರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಹೊಸ ಕೇಸ್ ಪತ್ತೆಯಾಗಿದ್ದು ಸತತ ಎರಡು ದಿನಗಳಿಂದ 40 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ … Continued

ಬೆಂಗಳೂರು ಕೋವಿಡ್‌-19 ನಿರ್ವಹಣೆ ವಿಕೇಂದ್ರೀಕರಣ, 28 ಚಿಕಿತ್ಸಾ ಸರದಿ ನಿರ್ಧಾರ ಕೇಂದ್ರಗಳ ವ್ಯವಸ್ಥೆ

ಬೆಂಗಳೂರು: ಕೋವಿಡ್‌ ಆರೋಗ್ಯ ವ್ಯವಸ್ಥೆಯನ್ನು ವಿಕೇಂದ್ರೀಕರಣದ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಮೇ 11 ರಂದು ಬೆಂಗಳೂರು ನಗರದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಯೋಗ ನಡೆಸಲು ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದಾರೆ. ಈ ಮಾರ್ಗಸೂಚಿ ಅಡಿ ಆಸ್ಪತ್ರೆ ಅಥವಾ ವೈದ್ಯಕೀಯ ಹಸ್ತಕ್ಷೇಪದ ಅಗತ್ಯವಿರುವಕೋವಿಡ್‌-19 ರೋಗಿಗಳು 1912 ಅಥವಾ 108 ಕರೆ ಕೇಂದ್ರಗಳಿಗೆ ಕರೆ ಮಾಡದೆಯೇ ತಮ್ಮ … Continued

ಕೊರೊನಾ ಸೋಂಕಿತ ಗರ್ಭಿಣಿಗೆ ಸುರಕ್ಷಿತ ಹೆರಿಗೆ, ನವಜಾತ ಶಿಶುವಿಗೆ ವರದಿ ನೆಗೆಟಿವ್‌..!

ಯಾದಗಿರಿ: ನಗರದ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೊಂಕಿತ ಗರ್ಭಿಣಿ ಮಹಿಳೆಯ ಹೆರಿಗೆಯನ್ನು ವೈದ್ಯರು ಸುರಕ್ಷಿತವಾಗಿ ಮಾಡಿಸಿದ್ದಾರೆ. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಗರ್ಭಿಣಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಯ ವೈದ್ಯರು ಹಾಗೂ ಮಾಜಿ ಶಾಸಕರಾದ ಡಾ. ವೀರ ಬಸವಂತರೆಡ್ಡಿ ಮುದ್ನಾಳ್, ಡಾ.ಎಸ್.ವಿ.ರೆಡ್ಡಿ, ಡಾ.ಸಂಗಮ್ಮ.ವಿ. ರೆಡ್ಡಿ ವೈದ್ಯರ ತಂಡ ಎಚ್ಚರಿಕೆಯಿಂದ ಸಕಾಲಕ್ಕೆ … Continued

ಗದಗ: ಆಮ್ಲಜನಕ ಉತ್ಪಾದನಾ ಘಟಕಗಳು ಶೀಘ್ರವೇ ಆರಂಭ

ಗದಗ: ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ  ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲೆಗೆ ಮಂಜೂರಾಗಿವೆ. 1000 ಎಲ್.ಪಿ.ಎಂ.  ಉತ್ಪಾದನಾ ಘಟಕವನ್ನು ಮೆಡಿಕಲ್ ಆಮ್ಲಜನಕ ಉತ್ಪಾದನಾ ಘಟಕ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ  ಸಿಎಸ್‌ಆರ್ ಅನುದಾನದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯ ಮೇರೆಗೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ … Continued