ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ: ಸಚಿವ ಶ್ರೀರಾಮಲು
ಬಳ್ಳಾರಿ: ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ, ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಚಿವ ಶ್ರೀರಾಮಲು ಹೇಳಿದರು. ಕಾಂಗ್ರೆಸ್ ಮುಖಂಡರು ಎಲ್ಲಿ ಪ್ರಚಾರಕ್ಕೆ ಹೋಗಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್ ಸೋಲನುಭವಿಸಿದೆ. ಯಾವ ಜೋಡೆತ್ತುಗಳ ಕರಾಮತ್ತು ನಡೆಯೊಲ್ಲ ಎಂದರು. ವಿಜಯೇಂದ್ರ ಬಂದರೆ ಹಣ ಎಂಬ ಸಿದ್ದು ಹೇಳಿಕೆಗೆ ರಾಮುಲು ತಿರುಗೇಟು ನೀಡಿದ್ದು, ಸುಳ್ಳು … Continued