ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ. … Continued