400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಗೆ ಸಿಎಂ ಬಿಎಸ್‌ವೈ ಅನುಮೋದನೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ವ್ಯಾಕ್ಸಿನೇಷನ್ ಪ್ರಾರಂಭವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ  400 ಕೋಟಿ ರೂ.ಗಳ ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. ಈ … Continued

ಮೇ 4ರ ವರೆಗೆ ರಾಜ್ಯದ ‘ಎಲ್ಲಾ ಪದವಿಪೂರ್ವ ಕಾಲೇಜು’ಗಳಲ್ಲಿ ‘ಭೌತಿಕ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ದಿನಾಂಕ ಏಪ್ರಿಲ್‌ 22ರಿಂದ ಮೇ 4ರ ವರೆಗೆ ರಾತ್ರಿ ಹಾಗೂ ವೀಕ್ ಎಂಡ್ ಕರ್ಪ್ಯೂ ಇರುವ ಎಲ್ಲ ಶಾಲಾ ಕಾಲೇಜುಗಳ ತರಗತಿಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 25 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ..123 ಸಾವು..!

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 25,795 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 123 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 68 … Continued

ಕೋವಿಡ್‌ ಕ್ರಮ..ಖಾಸಗಿ ಆಸ್ಪತ್ರೆಗಳ ಶೇ.50 ಹಾಸಿಗೆ ಸ್ವಾಧೀನಕ್ಕೆ ಮುಂದಾದ ಸರ್ಕಾರ: ಜಂಟಿ ಕಾರ್ಯಾಚರಣೆಗೆ ಖಡಕ್‌ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುವುದರ ಜೊತೆಗೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆಗಳ ಕೊರತೆಯೂ ತೀವ್ರವಾಗುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ … Continued

ರಾಜ್ಯಾದ್ಯಂತ ಭಾಗಶಃ ಲಾಕ್ ಡೌನ್ ಜಾರಿ..ಕೋವಿಡ್ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ.. ಯಾವುದೆಲ್ಲ ಇರುತ್ತದೆ..ಇರುವುದಿಲ್ಲ..?

ಬೆಂಗಳೂರು: ರಾಜ್ಯ ಸರ್ಕಾರ 24 ಗಂಟೆಯಲ್ಲಿ ಕೋವಿಡ್ ಪರಿಷ್ಕೃತ ಮಾರ್ಗಚೂಚಿ ಬಿಡುಗಡೆ ಮಾಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಬುಧವಾರ ಮಾರ್ಗಸೂಚಿ ಹೊರಡಿಸಿತ್ತು. ಆದರೆ ರಾಜ್ಯದಲ್ಲಿ ಮಾರ್ಗಸೂಚಿಯನ್ನು ಸಮಪರ್ಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ … Continued

ಕೋವಿಡ್ ಮಾರ್ಗಸೂಚಿ; ಮದುವೆಗೇ ಬಂದ ಪೊಲೀಸರು-ಅಧಿಕಾರಿಗಳು..ಜನರೆಲ್ಲ ಸಭಾಂಗಣದಿಂದ ಹೊರಕ್ಕೆ..!

ಕಾರವಾರ: ಕೋವಿಡ್ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಮದುವೆ ಕಾರ್ಯಕ್ರಮಕ್ಕೂ ಜನರ ಉಪಸ್ಥಿತಿಗೆ ಕೂಡ ಕಡಿವಾಣ ಹಾಕಲಾಗಿದೆ. ಕೇವಲ 50 ಜನರನ್ನೊಳಗೊಂಡ ಮದುವೆಗೆ ಅವಕಾಶ ನೀಡಲಾಗಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮದುವೆಯೊಂದರಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಾಹಿತಿ ಪಡೆದ ಅಧಿಕಾರಿಗಳು ಮತ್ತು ಪೊಲೀಸರು ಮದುವೆ ಕಾರ್ಯಕ್ರಮಕ್ಕೇ ದಾಳಿ ಮಾಡಿದ್ದಾರೆ..! ಮದುವೆಗೆ ಬಂದಿದ್ದವರನ್ನು … Continued

18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ: ವೆಬ್‌ಸೈಟಿನಲ್ಲಿ ನೋಂದಣಿ ಹೀಗೆ ಮಾಡಬೇಕು

ನವ ದೆಹಲಿ: 18 ವರ್ಷ ಮೇಲ್ಪಟ್ಟವರ ಕೊರೊನಾ ಲಸಿಕಾ ನೋಂದಣಿಗೆ ಕ್ಷಣಗಣನೇ ಆರಂಭವಾಗಿದ್ದು, ಏಪ್ರಿಲ್​ 28ರಿಂದ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್​ಎಚ್​ಎ)ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್​.ಎಸ್​. ಶರ್ಮಾ ಅವರು ಗುರುವಾರ ತಿಳಿಸಿದ್ದಾರೆ. ಹದಿನೆಂಟು ವರ್ಷ ಮೇಲ್ಪಟ್ಟವರು ಸರ್ಕಾರದ ಕೋವಿನ್ (COWIN.GOV.IN) ವೆಬ್​ಸೈಟ್​ನಲ್ಲಿ ಏಪ್ರಿಲ್​ 24ರಿಂದ ನೋಂದಣಿ ಮಾಡಿಕೊಳ್ಳಬಹುದು. ಲಸಿಕಾ ಪ್ರಕ್ರಿಯೆ … Continued

ಮಣಿಪಾಲ ಆಸ್ಪತ್ರೆಯಿಂದ ಸಿಎಂ ಬಿಎಸ್‌ವೈ ಬಿಡುಗಡೆ

ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಜೊತೆಗೆ ಮೊಮ್ಮಗಳಾದ ಸೌಂದರ್ಯ ಕೂಡ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮೊಮ್ಮಗಳಾದ ಸೌಂದರ್ಯ ಅವರನ್ನು ಗುರುವಾರ ಮತ್ತೆ ಕೊರೊನಾ ಸೋಂಕು … Continued

ಕೋವಿಡ್‌-19ನಿಂದ ಸಾವು: ಅಂತ್ಯಕ್ರಿಯೆಗೆ ಸರ್ಕಾರಿ ಜಮೀನು ಗುರುತಿಸಲು ಕಂದಾಯ ಸಚಿವರ ಸೂಚನೆ

ಬೆಂಗಳೂರು; ಕೋವಿಡ್‌-19ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಸರ್ಕಾರಿ ಭೂಮಿ ಗುರುತಿಸುವಂತೆ ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ ಮಂಗಳವಾರ ರಾಜ್ಯದ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ಈ ತಾತ್ಕಾಲಿಕ ಸೌಲಭ್ಯಗಳನ್ನು ಬೆಂಗಳೂರು ಸೇರಿದಂತೆ ನಗರಗಳ ಬಳಿ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಬೆಂಗಳೂರಿನ ಸ್ಮಶಾನಗಳಲ್ಲಿ ದೀರ್ಘ ಸರತಿ ಸಾಲುಗಳು ಮತ್ತು ಶವಸಂಸ್ಕಾರಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದ ನಂತರ ಈ … Continued

ಮಹತ್ವದ ಸುದ್ದಿ.. ಮೇ 31ರ ವರೆಗೂ ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆ ಸಮಯ ಬದಲು

ಬೆಂಗಳೂರು: ಕೋವಿಡ್‌ ಎರಡನೇ ಅಲೆ ರಾಜ್ಯಾದ್ಯಂತ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಂಕಿಂಗ್ ಸಮಯ ಬದಲಿಸಲಾಗಿದೆ ಎಂದು ಎಸ್‌ಎಲ್‌ಬಿಸಿ (ಸ್ಟೇಟ್ ಲೆವೆಲ್ ಬ್ಯಾಂಕ್ ಕಮಿಟಿ ಕನ್ವೈನರ್) ತಿಳಿಸಿದೆ. ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಂಬಲಕ್ಕೆ ನಿಲ್ಲುತ್ತೇವೆ ಹಾಗೂ ನಮ್ಮ ಬ್ಯಾಂಕ್ ಸಿಬ್ಬಂದಿ ಆರೋಗ್ಯದ ಹಿತದೃಷ್ಟಿ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಮಯ ಬದಲಿಸಲಾಗಿದೆ … Continued