ಸಿಡಿ ಪ್ರಕರಣದ ಯುವತಿಗೆ ರಕ್ಷಣೆ: ರಾಜ್ಯ ಮಹಿಳಾ ಆಯೋಗ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗ, ಸಂತ್ರಸ್ತ ಯುವತಿಗೆ ರಕ್ಷಣೆ ನೀಡಲಾಗುವುದು ಎಂದು ಹೇಳಿದೆ. ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಈ ಕುರಿತು ಮಾತನಾಡಿ, ದೂರು ದಾಖಲಾದ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಯುವತಿ ತನಗೆ ಹಾಗೂ ತನ್ನ … Continued