೪ ಕೋಟಿ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ನಗರದ ಪೂರ್ವ ವಿಭಾಗದ ಪೊಲೀಸರು ೪ ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೭ವಿದೇಶಿ ಪ್ರಜೆಗಳಿಂದ ೪೨.೫ ಕೆಜಿ ಗಾಂಜಾ, ೨೦೦ ಗ್ರಾಂ … Continued