ಎಟಿಎಂ ಹಲ್ಲೆ ಪ್ರಕರಣ: ಆರೋಪಿಗೆ ೧೦ ವರ್ಷ ಶಿಕ್ಷೆ
ಬೆಂಗಳೂರು : 2013ರಂದು ರಾಜ್ಯವನ್ನೇ ಕಂಗಾಲು ಮಾಡಿದ್ದ ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ ಮಧುಕರ್ ಅಪರಾಧಿ ಎಂದು ಹೇಳಿತ್ತು ಹಾಗೂ ಶಿಕ್ಷೆ ಪ್ರಕಟಿಸುವುದನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ … Continued