ಸಿದ್ದರಾಮಯ್ಯ ದೆಹಲಿ ದೌಡ್: ನಾಳೆ ರಾಹುಲ್ ಗಾಂಧಿ ಭೇಟಿ
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ದಿಢೀರ್ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ … Continued