ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ಮೇ 20)ರಿಂದ ಕರೆದಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ವಿವಿಧ ಯೂನಿಯನ್‌ಗಳ ನೇತೃತ್ವ ವಹಿಸಿರುವ ಜಂಟಿ ಕ್ರಿಯಾ ಸಮಿತಿಯು 29.04.2026ರ ನೋಟಿಸ್‌ ಆಧರಿಸಿ ಮುಷ್ಕರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಪೀಠ ಆದೇಶಿಸಿತು. ಮುಷ್ಕರ … Continued

ಮಡಿಕೇರಿ : ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ ; ಗಾಯಗೊಂಡಿದ್ದ ‘ಮಾರ್ತಾಂಡ’ ಸಾವು

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಂಜನ್ (Kanjan) ಮತ್ತು ಮಾರ್ತಾಂಡ ಆನೆಗಳ (Marthanda Elephant) ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು, ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಸೋಮವಾರ ಸ್ನಾತ ಮಾಡಿಸುತ್ತಿದ್ದಾಗ ಕಂಜನ್ ಎಂಬ ಆನೆಯು ಏಕಾಏಕಿ ಮಾರ್ತಾಂಡ ಆನೆ ಮೇಲೆ ನಡೆಸಿದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಜೋರಾದ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಗಾರು ಪೂರ್ವ ಮಳೆಯಾಗಲಿದೆ, ಜೋರಾದ ಗಾಳಿ ಬೀಸಲಿದೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳ ಕೆಲವಡೆ ಜೋರಾಗಿ ಮಳೆಯಾಗಬಹುದು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು … Continued

ಮಡಿಕೇರಿ ; ಸಾಕಾನೆಗಳ ನಡುವೆ ಭೀಕರ ಕಾದಾಟ; ಕೆಳಗೆ ಬಿದ್ದ ಆನೆಯಡಿ ಸಿಲುಕಿ ಮಹಿಳೆ ಸಾವು

ಮಡಿಕೇರಿ: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ದಿಢೀರ್‌ ಸಂಭವಿಸಿದ ಸಾಕಾನೆಗಳ ನಡುವಿನ ಕಾಳಗದ ಮಧ್ಯೆ ಸಿಲುಕಿದ ತಮಿಳುನಾಡಿನ ಮಹಿಳಾ ಪ್ರವಾಸಿಗರೊಬ್ಬರು ಆನೆಯಡಿ ಸಿಲುಕಿ ಅತ್ಯಂತ ದಾರುಣವಾಗಿ ಮೃತಪಟ್ಟಿದ್ದಾರೆ. ಚೆನ್ನೈ ಮೂಲದ ಜ್ಯುನೇಶ್ (33) ಮೃತಪಟ್ಟ ದುರ್ದೈವಿ ಮಹಿಳಾ ಪ್ರವಾಸಿ ಎಂದು ಗುರುತಿಸಲಾಗಿದೆ. ಮೃತ ಜ್ಯುನೇಶ್ … Continued

ಬೆಂಗಳೂರು : ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಗದ್ದಲ…!

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಜಗಳ, ತಳ್ಳಾಟ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth Congress) ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, … Continued

ಹೊನ್ನಾವರ : ಸಿಡಿಲು ಬಡಿದು ಸಾವು

ಹೊನ್ನಾವರ : ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಶನಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದ್ದು, ಮೃತ ಮೀನುಗಾರನನ್ನು ವಿನಾಯಕ ಖಾರ್ವಿ ಎಂದು ಗುರುತಿಸಲಾಗಿದೆ. ಮೀನುಗಾರಿಕಾ ಬೋಟ್‌ನಲ್ಲಿ ತೆರಳಿ ಅರಬ್ಬೀ ಸಮುದ್ರದಲ್ಲಿ ಮೀನು ಹಿಡಿದುಕೊಂಡು ಮರಳಿ ಬಂದ ನಂತರ ದೋಣಿಯನ್ನು ದಡಕ್ಕೆ … Continued

ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ಜೋರು ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ (ಮೇ 18ರ ವರೆಗೆ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಉಗುವ ಸಾಧ್ಯತೆಯಿದೆ. … Continued

ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ 3ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶಕುಮಾರ (Gyanesh Kumar) ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು … Continued

ಶಿರಸಿ : ಕವಿ ದಿನೇಶ ಅಮ್ಮಿನಳ್ಳಿಗೆ ʼಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ʼ ಗೌರವ

ಶಿರಸಿ : ಸಾಹಿತ್ಯ ಕ್ಷೇತ್ರದಲ್ಲಿ ಗೈದ ವಿಶೇಷ ಸಾಧನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಮ್ಮಿನಳ್ಳಿಯ ದಿನೇಶ ಮಡಿವಾಳ ಅವರಿಗೆ ಪ್ರತಿಷ್ಠಿತ “ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್” ಗೌರವ ಲಭಿಸಿದೆ. ಉದಯಿಸುವ ಸೂರ್ಯನನ್ನು ಮೂಲ ವಸ್ತುವಾಗಿರಿಸಿಕೊಂಡು ಚಳಿ ಮಳೆ ಬೇಸಿಗೆ ಕಾಲಕ್ಕೆ ತಕ್ಕಂತೆ ಸೂರ್ಯೋದಯ ಸಮಯದ ನಿಸರ್ಗ ಚಿತ್ರಣವನ್ನು ವರ್ಣಿಸುತ್ತ ಈ ಒಂದೇ … Continued