ಯಲ್ಲಾಪುರ : ಸಾರಿಗೆ ಸಂಸ್ಥೆ ಬಸ್-ಮಿನಿ ಬಸ್ ಡಿಕ್ಕಿ : 10 ಮಂದಿಗೆ ಗಾಯ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟ ಪ್ರದೇಶದ ಕಡಿದಾದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಮಾರು 10 ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕಡಿದಾದ ತಿರುವಿನಲ್ಲಿ ಅತಿ ವೇಗವಾಗಿ ಬಂದ ಮಿನಿ ಬಸ್ ನಿಯಂತ್ರಣ … Continued