ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 2) ಜಿಲ್ಲೆಯ ಶಾಲೆಗಳು- ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಶುಕ್ರವಾರ … Continued