ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿಯಿಂದ ಸಮನ್ಸ್
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಅವರ ಕಾರು ಚಾಲಕ ಅಜಿತ ಅವರಿಗೆವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಪ್ರಕರಣದ ಸಂತ್ರಸ್ತೆಯನ್ನು ಚಾಲಕ ಅಜಿತ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಎಸ್ಐಟಿ 2 ಬಾರಿ ಸಮನ್ಸ್ … Continued