ನನ್ನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ನವಿಲು : ಅರಣ್ಯ ಇಲಾಖೆಗೆ ದೂರು ನೀಡಿದ ಮಹಿಳೆ…!

ರಾಮನಗರ : ತನ್ನ ಮೇಲೆ ನವಿಲೊಂದರ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ ದೂರು ನೀಡಿರುವ ವಿದ್ಯಮಾನವೊಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರದ ಲಿಂಗಮ್ಮ ಎಂಬವರು ಜೂನ್‌ 28ರಂದು ತನ್ನ ಮೇಲೆ ನವಿಲೊಂದು ದಾಳಿ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ದೂರು … Continued

ವಿಧಾನಸಭೆ ಮುಖ್ಯ ಸಚೇತಕರಾಗಿ ಅಶೋಕ ಪಟ್ಟಣ, ಪರಿಷತ್ತಿಗೆ ಸಲೀಂ ಅಹ್ಮದ್ ನೇಮಕ

ಬೆಂಗಳೂರು: ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಅಶೋಕ ಪಟ್ಟಣ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ. ಅಶೋಕ್ ಪಟ್ಟಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಸಲೀಂ ಅಹ್ಮದ್ ಅವರು ಕಾಂಗ್ರೆಸ್‌ ನಿಷ್ಠಾವಣತರಾಗಿ ಗುರುತಿಸಿಕೊಂಡಿದ್ದಾರೆ. ಹಿರಿಯ ಶಾಸಕ, … Continued

ವಿಪಕ್ಷ ನಾಯಕನ ಆಯ್ಕೆ ವಿಚಾರ: ಕೇಂದ್ರದ ಇಬ್ಬರು ವೀಕ್ಷಕರು ಇಂದು ಬೆಂಗಳೂರಿಗೆ, ಯಡಿಯೂರಪ್ಪ ಮಾಹಿತಿ

ನವದೆಹಲಿ: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಇದೇವೇಳೆ ಬಿಜೆಪಿ (BJP) ಹೈಕಮಾಂಡ್‌ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಬೆಂಗಳೂರಿಗೆ ಕಳುಹಿಸಲಿದೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆಯ ನಂತರ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರ … Continued

ಹಿಂದಿನ ಬಾಕಿ ಇದ್ದರೂ ದೊರಕಲಿದೆ ಉಚಿತ ವಿದ್ಯುತ್ ಯೋಜನೆಯ ಲಾಭ : ಬೆಸ್ಕಾಂ

ಬೆಂಗಳೂರು : ರಾಜ್ಯದಲ್ಲಿ ಜುಲೈ 1ರಿಂದ 200 ಯುನಿಟ್ ವರೆಗೆ ವಿದ್ಯುತ್ ಉಚಿತ ನೀಡುವ ‘ಗೃಹ ಜ್ಯೋತಿ’ ಯೋಜನೆ ಜಾರಿ ಆಗಿದೆ. ಈ ಯೋಜನೆಗೆ ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಸಹ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಬೆಂಗಳೂರು ವಿದ್ಯುತ್ ಪ್ರಸರಣ ನಿಗಮ (BESCOM) ತಿಳಿಸಿದೆ. ಹಿಂದಿನ ತಿಂಗಳ ಬಾಕಿ … Continued

ಪ್ರವೀಣ​ ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಗಡುವು ಮುಕ್ತಾಯ: ಮುಂದಿನ ಕಾರ್ಯಾಚರಣೆಗೆ ಎನ್‌ಐಎ ರೆಡಿ

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ ನೆಟ್ಟಾರು ಭೀಕರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ. ಆರೋಪಿಗಳ ಶರಣಾಗತಿಗೆ ನೀಡಿದ್ದ ಗಡುವು ಜೂನ್ 30ರಂದು ಕೊನೆಗೊಂಡಿದೆ. ಮನೆಗೆ ಪೋಸ್ಟರ್, ಮೈಕ್ ನಲ್ಲಿ ಘೋಷಣೆ ಮಾಡಿದರೂ ಆರೋಪಿಗಳು ಕೋರ್ಟಿಗೆ ಹಾಜರಾಗದ ಕಾರಣ ಎನ್.ಐ.ಎ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು … Continued

ಸಂಸದ ಪ್ರತಾತ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತು

ಮೈಸೂರು: ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕೆ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರನ್ನು ಪೊಲೀಸ್ ಆಯುಕ್ತ ರಮೇಶ ಬಾನೋತ್ ಅಮಾನತು ಮಾಡಿದ್ದಾರೆ. ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಿ.ಪ್ರದೀಪ ಎಂಬವರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಜಾಲಾತಾಣದಲ್ಲಿ ಸಂಸದ ಪ್ರತಾಪ್ … Continued

ಶಿರಸಿ: ಆನ್​ಲೈನ್​​ ಗೇಮ್​​ನಲ್ಲಿ ಸುಮಾರು 65 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಶಿರಸಿ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಶಿರಸಿ ತಾಲೂಕಿನ ಬಾಳೆತೋಟ ನಿವಾಸಿ ವಿಜೇತ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಈತ ಆನ್ … Continued

ನಾಳೆಯಿಂದ ಹೊಸ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ, ಜುಲೈ 7ರಂದು ಬಜೆಟ್‌ ಮಂಡನೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಸೋಮವಾರದಿಂದ (ಜುಲೈ 3) ಆರಂಭವಾಗಲಿದೆ. ವರ್ಷಾರಂಭದ ಜಂಟಿ ಅಧಿವೇಶನ ಕಳೆದ ಫೆಬ್ರವರಿಯಲ್ಲಿ ನಡೆದಿತ್ತಾದರೂ, ನೂತನ ಸರ್ಕಾರದ ಗೊತ್ತುಗುರಿ ಬಗ್ಗೆ ರಾಜ್ಯಪಾಲರು ಮತ್ತೊಮ್ಮೆ ಜುಲೈ 3ರಂದು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 7ರಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023 -24ನೇ ಸಾಲಿಗೆ ಬಜೆಟ್‌ ಮಂಡನೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್‌-ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಜುಲೈ 4ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 3ರಿಂದ 6ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ … Continued

ವಿಪಕ್ಷ ನಾಯಕನ ಆಯ್ಕೆ : ಹೈಕಮಾಂಡ್ ಬುಲಾವ್, ನಾಳೆ ದೆಹಲಿಗೆ ಹೊರಟ ಯಡಿಯೂರಪ್ಪ

ಬೆಂಗಳೂರು : ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬುಲಾವ್‌ ಮಾಡಿದ್ದು ನಾಳೆ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ, ಭಾನುವಾರ ಬೆಂಗಳೂರಲ್ಲಿ ನಿಗದಿಯಾಗಿದ್ದ … Continued