ಇಬ್ಬರು ಪುಟಾಣಿ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ, ಪತ್ನಿ ಮೇಲೂ ಹಲ್ಲೆ

ಮಂಡ್ಯ : ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆಯಿಂದಲೇ ಸಾವಿಗೀಡಾದ ಮಕ್ಕಳನ್ನು ಆದಿತ್ಯ(3) ಹಾಗೂ ಅಮೂಲ್ಯ(4) ಎಂದು ಗುರುತಿಸಲಾಗಿದೆ. ಮಕ್ಕಳನ್ನು ಕೊಂದ ಆರೋಪಿಯನ್ನು ಶ್ರೀಕಾಂತ ಹೇಳಲಾಗಿದೆ. ಈತ ತನ್ನ ಪತ್ನಿ ಲಕ್ಷ್ಮೀ ಮೇಲೆ ಗಂಭೀರವಾಗಿ … Continued

ಜೂನ್ 25 ರಿಂದ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಜೋರು: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು: ರಾಜ್ಯಾದ್ಯಂತ ಜೂನ್​ 25ರಿಂದ ಮುಂಗಾರು ಚುರುಕುಗೊಳ್ಳಲಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು ಯೆಲ್ಲೋ ಅಲರ್ಟ್​ … Continued

ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ; ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ ಎಂದು ತಿಳಿಸಿದ ಸಿಎಂ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಇದು ಸೌಹಾರ್ದ ಭೇಟಿಯಾಗಿದ್ದು, ಆದರೂ ರಾಜ್ಯದ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ವಿಷಯ … Continued

ಉಳ್ಳಾಲ: ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಪಾದಚಾರಿ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಉಳ್ಳಾಲದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದೆ. ಮಂಗಳವಾರ ತೌಡುಗೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯು ರಸ್ತೆ ದಾಟಲು … Continued

ಹಿರಿಯ ನಾಗರಿಕರಿಗೆ ಗುಡ್​ ನ್ಯೂಸ್ : 65 ವರ್ಷ ಮೇಲ್ಪಟ್ಟವರಿಗೆ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ ಅವಕಾಶ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ … Continued

ಕೆಎಂಎಫ್‌ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಮಾಜಿ ಶಾಸಕ ಭೀಮಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇಂದು, ಬುಧವಾರ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಮಾಡಲಾಗಿತ್ತು. ಭೀಮಾ ನಾಯ್ಕ ಅವರು ಮಾತ್ರ ನಾಮಪತ್ರ … Continued

ಅಪ್ಪನಿಂದಲೇ ಅಧಿಕಾರ ಸ್ವೀಕರಿಸಿದ ಮಗಳು: ಮಂಡ್ಯ ಸೆಂಟ್ರಲ್ ಪೊಲೀಸ್‌ ಠಾಣೆಯಲ್ಲಿ ಅಪರೂಪದ ವಿದ್ಯಮಾನ

ಮಂಡ್ಯ: ತಂದೆಯಿಂದಲೇ ಮಗಳು ಪೋಲಿಸ್‌ ಠಾಣೆಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಅಪರೂಪದ ಘಟನೆಗೆ ಮಂಡ್ಯ ಸೆಂಟ್ರಲ್ ಠಾಣೆ ಸಾಕ್ಷಿಯಾಗಿದೆ. ಇಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಬ್‌ ಇನ್ಸ್ಪೆಕ್ಟರ್‌ ಬಿ‌.ಎಸ್.ವೆಂಕಟೇಶ ಅವರು ಬೇರೆ ಠಾಣೆಗೆ ವರ್ಗಾವಣೆ ಆಗಿದ್ದಾರೆ, ಅವರು ವರ್ಗಾವಣೆಯಾದ ಜಾಗಕ್ಕೆ ಅವರ ಮಗಳಾದ ಬಿ.ವಿ.ವರ್ಷಾ ಅವರು ನೂತನ ಎಸ್ಐ ಆಗಿ ಅದೇ ಠಾಣೆಗೆ ಬಂದಿದ್ದಾರೆ. ಮಗಳಿಗೆ ಅಧಿಕಾರ … Continued

ಮುಕ್ತ ಮಾರುಕಟ್ಟೆಯಿಂದ ಅಕ್ಕಿ ಖರೀದಿಸಲು ಕರ್ನಾಟಕ ಮುಕ್ತವಾಗಿದೆ ; ಪಿಯೂಷ್ ಗೋಯಲ್

ನವದೆಹಲಿ: ಮುಕ್ತ ಮಾರುಕಟ್ಟೆಯಲ್ಲಿ ಧಾನ್ಯದ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಮತ್ತು ಜನರು ಅದನ್ನು ಕೈಗೆಟುಕುವ ದರದಲ್ಲಿ ಪಡೆಯುವುದನ್ನು ಮುಂದುವರಿಸಲು ಕೇಂದ್ರವು ತನ್ನ ದಾಸ್ತಾನುಗಳಿಂದ ಹಲವಾರು ರಾಜ್ಯಗಳಿಗೆ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಕರ್ನಾಟಕಕ್ಕೆ ಅಕ್ಕಿ ಪೂರೈಕೆ ನಿರಾಕರಣೆ ಕುರಿತು ರಾಜಕೀಯ ಗದ್ದಲದ ನಡುವೆ ಮಂಗಳವಾರ ಅವರು ಹೇಳಿಕೆ ಬಂದಿದೆ. … Continued

ವಿಷಬೀಜ ಸೇವಿಸಿ ಶಾಲೆಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಕಾರವಾರ: ಶಾಲೆಯ ಆವರಣದಲ್ಲಿದ್ದ ವಿಷಕಾರಿ ಬೀಜ ಸೇವಿಸಿ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಶೇಂಗ ಬೀಜವೆಂದು ಭಾವಿಸಿ ಮಕ್ಕಳು ಶಾಲೆಯ ಆವರಣದಲ್ಲಿ ಬೆಳದಿದ್ದ ಕಾಡು ಜಾತಿಯ ಗಿಡದ ಬೀಜ ತಿಂದಿದ್ದಾರೆ. ತಿಂದ ಕೆಲ ಸಮಯದಲ್ಲಿಯೇ ಮಕ್ಕಳಿಗೆ … Continued

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು ಇಂದು, ಮಂಗಳವಾರ 15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ ಚಕ್ರವರ್ತಿ-ಎಡಿಜಿಪಿ, ಡಿಸಿಆರ್​ಇ ಮನೀಷ್ ಕರ್ಬಿಕರ- ಎಡಿಜಿಪಿ, ಸಿಐಡಿ … Continued