ಮದುವೆಯಾಗಲು ಹೆಣ್ಣು ಹುಡುಕಿಕೊಡಿ ಎಂದು ಪಿಡಿಒಗೆ ಪತ್ರ ಬರೆದ ಯುವಕ…!

ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎನ್ನುವುದು ಯುವಕರ ಗೋಳಾಗಿದೆ. ಕಾರು, ಬೈಕು, ಜಮೀನು ಇದೆ. ಲಕ್ಷ ಲಕ್ಷ ಸಂಪಾನೆ ಇದ್ದರೂ ಹುಡುಗಿ ಸಿಗುತ್ತಿಲ್ಲ. ಈಗ ಇಲ್ಲೊಬ್ಬ ವ್ಯಕ್ತಿ ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿದ್ದರೂ ಆತನಿಗೆ ಹುಡುಗಿ ಸಿಕ್ಕಿಲ್ಲವಂತೆ. ಹೀಗಾಗಿ ಆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಹುಡುಗಿ ಹುಡುಕಿ ಕೊಡಿ ಎಂದು ಪತ್ರ … Continued

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಭೆಯ ನಂತರ … Continued

ಕಾರವಾರ: ಕರಾವಳಿ ಜಿಲ್ಲೆಗಳಿಗೆ ಬಿರುಗಾಳಿ ಎಚ್ಚರಿಕೆ, 5 ದಿನ ಸಮುದ್ರಕ್ಕಿಳಿಯದಂತೆ ಸೂಚನೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಮತ್ತು INCOIS ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಅರಬ್ಬೀ ಸಮುದ್ರದಲ್ಲಿ ಉಂಟಾದ ‘ಬಿಪೋರ್‌ ಜಾಯ್‌’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿಯ ಮೇಲೂ ಆಗಲಿದೆ. ಅದರ ತೀವ್ರತೆಯ ಪರಿಣಾಮದಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮುಂದಿನ ಐದು ದಿನಗಳು … Continued

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ನಾಳೆ (ಜೂನ್‌ 16)ಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಫ್ ಲೈನ್, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು, ಶುಕ್ರವಾರದಿಂದ ಫಲಾನುಭವಿಗಳು … Continued

ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ; ಈ ಲಿಂಕ್‌ ಮೂಲಕ ಫಲಿತಾಂಶ ನೋಡಿ

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results 2023) ಪ್ರಕಟವಾಗಿದೆ. ಇಂದು, ಗುರುವಾರ (ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಎಂದು ಸಚಿವ … Continued

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿ​ಎಂಸಿ ಕಾಯ್ದೆ ಹಿಂಪಡೆಯಲು ನಿರ್ಧಾ​ರ: ಸಚಿವ ಎಚ್‌.ಕೆ. ಪಾಟೀಲ

ಬೆಂಗಳೂರು : ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಸುಧಾರಿತ ಎಪಿಎಂಸಿ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಪ್ರಸ್ತುತ ಇರುವ ಎಪಿಎಂಸಿ ತಿದ್ದುಪಡಿ … Continued

ಬೆಂಗಳೂರು: ಇಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಗುರುವಾರ ಬೆಳಗ್ಗೆ 9:30ಕ್ಕೆ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ … Continued

ಚಿಕ್ಕೋಡಿ : ಬೈಕ್-ಟೆಂಪೋ ಡಿಕ್ಕಿ , ಮೂವರು ಯುವಕರ ಸಾವು

ಬೆಳಗಾವಿ: ಬೈಕ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಮೇಲೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕೋಡಿ ಪಟ್ಟಣದ ಹೊರವಲಯದ ಬಸನಾಳ ಗಡ್ಡೆ ಬಳಿ ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿ ಮೇಲೆ ಅಪಘಾತ ನಡೆದಿದೆ.ಮೃತ ಯುವಕರನ್ನು ಕೇರೂರ ಗ್ರಾಮದ … Continued

ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ : ರಾಜ್ಯಪಾಲರಿಗೆ ಬಿಜೆಪಿ ನಿಯೋಗದಿಂದ ದೂರು

ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲರಿಗೆ ಶಾಸಕ ಆರ್.ಅಶೋಕ್ ನೇತೃತ್ವದ ನಿಯೋಗದಿಂದ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಾತನಾಡಿದ ಆರ್. ಅಶೋಕ್ , ಬಿಬಿಎಂಪಿ ಕಚೇರಿಯನ್ನು ಕಾಂಗ್ರೆಸ್ ಕಚೇರಿ ಮಾಡಲು … Continued

ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ಬೆಂಗಳೂರು: ಬಿಪೋರ್ ​​ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್​​ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ … Continued