ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ … Continued