ದೇಶದ ಜನತೆಗೆ ಭಗವದ್ಗೀತೆ, ರಾಮಾಯಣ-ಮಹಾಭಾರತ ತಲುಪಿಸಿದ್ದೆ ಕಾಂಗ್ರೆಸ್: ಬಿಜೆಪಿಗೆ ಡಿಕೆಶಿ ತಿರುಗೇಟು

ಮೈಸೂರು: ಇಡೀ ದೇಶದ ಜನತೆಗೆ ದೂರದರ್ಶನದ ಮೂಲಕ ಭಗವದ್ಗೀತೆ ತಲುಪಿಸಿರುವುದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಾವು ಸಹ ಹಿಂದೂಗಳೇ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿಯವರು ರಾಮಾಯಣ, ಮಹಾಭಾರತವನ್ನು ದೇಶದ ಜನತೆ ತೋರಿಸಿದ್ದಾರೆ. … Continued

ರಂಗಭೂಮಿ ಕಲಾವಿದೆ ಮೇಲೆ ಸಹಪಾಠಿಗಳಿಂದಲೇ ಆ್ಯಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್​ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ಮಾರ್ಚ್​ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್‌18 ರಂದು ಮನೆಯ ಜಗಲಿಯ ಮೇಲೆ‌ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ … Continued

ಬೆದರಿಕೆ : ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ವೈ’ ಕೆಟಗರಿ ಭದ್ರತೆ

ಬೆಂಗಳೂರು : ಹಿಜಾಬ್ ತೀರ್ಪು ನೀಡಿದ ಎಲ್ಲಾ ಮೂವರು ನ್ಯಾಯಾಧೀಶರಿಗೆ ‘ವೈ’ ಕೆಟಗರಿ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಠಾಣೆ ಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು … Continued

ಹೊಸ ಯೋಜನೆ ಪ್ರಕಟಿಸಿದ ಬಿಎಸ್‌ಎನ್‌ಎಲ್‌..797 ರೂ.ಗಳಿಗೆ 395 ದಿನಗಳ ವ್ಯಾಲಿಡಿಟಿ, 2GB ದೈನಂದಿನ ಡೇಟಾ, ಅನಿಯಮಿತ ಕರೆಗಳು

ಬೆಂಗಳೂರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಬುಧವಾರ 797 ರೂ.ಗಳ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು, ಇದೊಂದು ವೋಚರ್ ಯೋಜನೆಯಾಗಿದೆ. ಬಿಎಸ್‌ಎನ್‌ಎಲ್‌ (BSNL) 797 ರೂ.ಗಳ ಈ ಯೋಜನೆಯು 395 ದಿನಗಳ ಮಾನ್ಯತೆಯನ್ನು ಹೊಂದಿದೆ. ಅಂದರೆ ಗ್ರಾಹಕರಿಗಾಗಿ ಪರಿಚಯಸಿದ ಭಾಗವಾಗಿ ಹಲವು ಕೊಡುಗೆ ನೀಡಿದೆ, ಬಿಎಸ್ಎನ್ಎಲ್ 797 ರೂ.ಗಳಿಗೆ ೩೬೫ ದಿನಗಳು ಹಾಗೂ ಹೆಚ್ಚುವರಿಯಾಗಿ … Continued

ಮದರಸಾಗಳಲ್ಲಿಯೂ ಶಿಕ್ಷಣ ಪದ್ಧತಿ ತರುವ ಪ್ರಯತ್ನ ಮಾಡ್ತೇವೆ-ಶಿಕ್ಷಣ ಸಚಿವ ನಾಗೇಶ

ಗೋಕರ್ಣ : ಮದರಸಾ ಶಿಕ್ಷಣದಿಂದಾಗಿ ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ದತಿಯಿಂದ ದೂರ ಉಳಿಯಬಾರದು. ಹೀಗಾಗಿ ಮದರಸಾಗಳಲ್ಲಿಯೂ ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ವಿಷ್ಣುಪೀಠ ವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯದ … Continued

ಮುಂದಿನ 5 ವರ್ಷಗಳಲ್ಲಿ ಜಪಾನ್‌ನಿಂದ ಭಾರತದಲ್ಲಿ 3.2 ಲಕ್ಷ ಕೋಟಿ ರೂ.ಗಳ ಹೂಡಿಕೆ: ಪ್ರಧಾನಿ ಮೋದಿ

ನವದೆಹಲಿ: ಜಪಾನ್ ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ 3.2 ಲಕ್ಷ ಕೋಟಿ ರೂ.ಗಳಷ್ಟು (5 ಟ್ರಿಲಿಯನ್ ಯೆನ್) ಹೂಡಿಕೆ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಹೇಳಿದ್ದಾರೆ. ಪ್ರತ್ಯೇಕ ಶುದ್ಧ ಇಂಧನ ಪಾಲುದಾರಿಕೆಯನ್ನು ದೃಢಪಡಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ವಿಸ್ತರಣೆಯನ್ನು ಒದಗಿಸುವ ಆರು ಒಪ್ಪಂದಗಳಿಗೆ ಉಭಯ … Continued

ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ಸಾವು

ರೋಣ(ಗದಗ): ಗದಗ ಜಿಲ್ಲೆಯ ರೋಣ ಪಟ್ಟಣದ ಸಾರಿಗೆ ಬಸ್ ಡಿಪೋ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರು ಗದಗ ಮೂಲದ ಯುವಕರು ಎಂಬ ಮಾಹಿತಿ ಲಭ್ಯವಾಗಿದ್ದು, ಶನಿವಾರ ಸಂಜೆ ರೋಣದಿಂದ ಗದಗ ನಗರದ ಕಡೆಗೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಮರಕ್ಕೆ … Continued

ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 1ಲಕ್ಷ ರೂ.ಪರಿಹಾರ

ತುಮಕೂರು: ಜಿಲ್ಲೆಯ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆಖಾಸಗಿ ಬಸ್ ಪಲ್ಟಿಯಾಗಿ ಐವರು ಮೃತಪಟ್ಟ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳು ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ವೈಯಕ್ತಿಕವಾಗಿ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ … Continued

ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನ ಬಚ್ಚಿಟ್ಟು ಕಳ್ಳ ಸಾಗಣೆ

ಮಂಗಳೂರು: 36 ಲಕ್ಷ ರೂ. ಮೌಲ್ಯದ 706 ಗ್ರಾಂ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಶುಕ್ರವಾರ (ಮಾರ್ಚ್ 18) ಬಂಧಿಸಿದ್ದಾರೆ. ದುಬೈಯಿಂದ ಬಂದಿದ್ದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ. ಆತನ ಬಳಿ 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದ್ದು, … Continued

ಅಸಾನಿ ಚಂಡ ಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅಸಾನಿ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಅದರ ಪ್ರಭಾವದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 20ರಂದು ಭಾರತದ ಕೆಲ ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, … Continued