ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ
ಬೆಂಗಳೂರು: ಭಾನುವಾರ ರಾಜ್ಯದಲ್ಲಿ ಹೊಸದಾಗಿ 209 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 709 ಪ್ರಕರಣಗಳಿವೆ. ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಭಾನುವಾರ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ತಿಳಿಸಿದೆ.ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಿಗೆ ಕೊರೊನಾ ಸೋಂಕು … Continued