ಡಿಸೆಂಬರ್ 19 ರಿಂದ ಬೆಳಗಾವಿ ಅಧಿವೇಶನ ಆರಂಭ: 6 ಮಸೂದೆಗಳ ಮಂಡನೆ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿವಿಧಾನ ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14ನೇ ಅಧಿವೇಶನ ನಡೆಯಲಿದ್ದು, ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಕೋವಿಡ್ ಆರ್ಭಟ ಇಲ್ಲದಿರುವುದರಿಂದ ಯಾವುದೇ ರೀತಿಯ … Continued

ರಾಯಚೂರು: ಬಾಲಕಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್‌ನಲ್ಲಿ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್  ಸೋಂಕು ತಗುಲಿತ್ತು ಎಂಬುದು ಪತ್ತೆಯಾಗಿದೆ. ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ಮಾಡುತ್ತಿದೆ. ರೋಗ್ಯ ಇಲಾಖೆ ಅಧಿಕಾರಿಗಳ ರಾಜ್ಯಮಟ್ಟದ ತಂಡ ಗ್ರಾಮಕ್ಕೆ ದೌಡಾಯಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಜ್ವರ, … Continued

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಸಂದೇಶ ನಾಗರಾಜ

ಮೈಸೂರು : ವಿಧಾನ ಪರಿಷತ್‌ ಮಾಜಿ ಸದಸ್ಯ ಸಂದೇಶ ನಾಗರಾಜ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ನಾನು ಬಿಜೆಪಿಯಲ್ಲಿ ಸದ್ಯ … Continued

ಮಾಂಡೌಸ್ ಚಂಡಮಾರುತದ ಪರಿಣಾಮ: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ, ಚಳಿ

ಬೆಂಗಳೂರು: ಮಾಂಡೌಸ್ ಚಂಡಮಾರುತದ ನಂತರ ವಾತಾವರಣದ ಬದಲಾವಣೆಗೆ ಜನ ಕಂಗಾಲಾಗಿದ್ದಾರೆ.  ಹವಮಾನ ಇಲಾಖೆ ಈಗ ಮತ್ತೆ ಮಳೆ  ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳ ಮೇಲೆ ಆಗಿದ್ದು, ಕಳೆದ … Continued

ನಾಗಮಂಗಲ ಬಳಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ  ನಾಲ್ವರು ಸ್ಥಳದಲ್ಲಿ ಸಾವಿಗೀಡಾಗಿದ್ದು, ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ಗೇಟ್ ಬಳಿ ನಡೆದ ವರದಿಯಾಗಿದೆ. ಘಟನೆಯಲ್ಲಿ ಮೂರ್ನಾಲ್ಕು ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ ಬಿಜಿಎಸ್‌ (BGS) ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ದಾಟಿ … Continued

ರಾಜ್ಯದ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣವೂ ಚುರುಕು ಪಡೆಯುತ್ತಿದೆ. ಈಗ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಸೋಮವಾರ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಜ್ಯ ಹಿರಿಯ ನಾಯಕರ ಸಭೆ ಕರೆದು ಕಾರ್ಯತಂತ್ರದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ … Continued

ಮಳೆ : ಚಿಕ್ಕಬಳ್ಳಾಪುರ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆಯ ಹಿನ್ನೆಲೆಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್‌ 12ರಂದು ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ತಿಳಿಸಿದ್ದಾರೆ. ಈ ರಜೆ ಸರಿದೂಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ … Continued

ಹಿರಿಯ ನಾಯಕರ ಕಡೆಗಣನೆಯಿಂದ ಕಳಪೆ ಫಲಿತಾಂಶ : ಗುಜರಾತ್‌ ಸೋಲಿಗೆ ಕಾರಣ ಹೇಳಿದ ವೀರಪ್ಪ ಮೊಯ್ಲಿ

ಬೆಂಗಳೂರು: ಗುಜರಾತ್‍ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ ಪರಿಣಾಮ ಕಾಂಗ್ರೆಸ್‌ಗೆ ಹೀನಾಯ ಸೋಲುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಕ್ಷಕ್ಕೆ ಯಶಸ್ಸು ತಂದುಕೊಟ್ಟವರನ್ನು ಗೌರವಿಸಲೇಬೇಕು. ಹಿಮಾಚಲಪ್ರದೇಶದಲ್ಲಿ ವೀರಭದ್ರ ಸಿಂಗ್ ಪಕ್ಷವನ್ನು ಗೆಲ್ಲಿಸಿದರು. ಅವರ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್‍ರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು ಎಂದು … Continued

ರಾತ್ರಿ ಮನೆ ಬಳಿ ನಡೆದುಕೊಂಡು ಹೋಗುತ್ತಿದ್ದ ದಂಪತಿ ಬಳಿ ಹಣ ವಸೂಲಿ ಆರೋಪ, ಇಬ್ಬರು ಪೊಲೀಸರ ಅಮಾನತು

ಬೆಂಗಳೂರು ; ಬೆಂಗಳೂರಿನಲ್ಲಿ ತಡರಾತ್ರಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಕಾರ್ತಿಕ ಪತ್ರಿ ಟ್ವಿಟ್ಟರ್‌ನಲ್ಲಿ ತಮ್ಮ ಸಂಕಟವನ್ನು ಹಂಚಿಕೊಂಡ ನಂತರ ಇಡೀ ಘಟನೆ ಮುನ್ನೆಲೆಗೆ ಬಂದಿತು, ಪೊಲೀಸರು ತಕ್ಷಣ ಪ್ರತಿಕ್ರಿಯಿಸಿದರು, ಇಬ್ಬರು ಪೊಲೀಸರನ್ನು ಗುರುತಿಸಿ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. … Continued

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರು ಹತ್ತುವ ಮುನ್ನವೇ ಚಾಲಕನಿಗೆ ಹೃದಯಾಘಾತ, ಸಾವು

ಬೆಂಗಳೂರು: ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜ್ಯಪಾಲರನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಆಗಮಿಸಿದ್ದ ಚಾಲಕ ರವಿಕುಮಾರ ಅವರಿಗೆ ರಾಜ್ಯಪಾಲರನ್ನು ಕರೆದೊಯ್ಯುವ ಮೊದಲೇ ಹೃದಯಾಘಾತವಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವನಿರ್ಧರಿತ ಶೆಡ್ಯೂಲ್‌ನಂತೆ ವಿಮಾನ ನಿಲ್ದಾಣಕ್ಕೆ … Continued