ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದರೂ ಮಂಗಳವಾರ (ನವೆಂಬರ್ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, … Continued