ಪರೀಕ್ಷೆ ಬರೆದವರ ಬಗ್ಗೆ ಮಾತ್ರ ಯೋಚಿಸೋಣ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದು ಅವಕಾಶ ನಿರಾಕರಣೆ ನಂತರ ದ್ವಿತೀಯ ಪಿಯು ಪರೀಕ್ಷೆ ಬರೆಯದೇ ವಾಪಸ್‌ ವಿದ್ಯಾರ್ಥಿನಿಯರಿಬ್ಬರ ವರ್ತನೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ನಾವು ಪರೀಕ್ಷೆ ಬರೆದವರ ಬಗ್ಗೆಯಷ್ಟೇ ಯೋಚಿಸಬೇಕು. ಬರೆಯದವರ ಬಗ್ಗೆ ಯೋಚಿಸುವುದನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಸಹ ಹೇಳಿದ್ದಾರೆ. ಕೆಲಮಾಧ್ಯಮದವರ ಜೊತೆ ಮಾತನಾಡಿದ … Continued

ಉಡುಪಿ: ಪರೀಕ್ಷೆ ಬರೆಯಲು ಹಿಜಾಬ್‌ಗಾಗಿ ಪಟ್ಟು, ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸಾದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಆರಂಭವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ಪಟ್ಟು ಹಿಡಿದ ಉಡುಪಿಯ ಇಬ್ಬರು ಹಿಜಾಬ್ ಹೋರಾಟಗಾರ್ತಿಯರಿಗೆ ಅವಕಾಶ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯದೆ ವಾಪಸ್ಸಾಗಿದ್ದಾರೆ. ಉಡುಪಿಯಲ್ಲಿ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಆಲಿಯಾ ಅಸ್ಸಾದಿ ಮತ್ತು ರೇಶಮ್ಎಂಬ ಇಬ್ಬರು ವಿದ್ಯಾರ್ಥಿನಿಯರು ಇಂದು, ಶುಕ್ರವಾರ ಪರೀಕ್ಷೆ ಬರೆಯಬೇಕಿತ್ತು. … Continued

ಹುಬ್ಬಳ್ಳಿ ಹಿಂಸಾಚಾರ ಘಟನೆ: ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರಾದ ವಿವಾದಾತ್ಮಕ ಪೋಸ್ಟ್ ಆರೋಪಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧಿತನಾಗಿರುವ ವಿದ್ಯಾರ್ಥಿ ಅಭಿಷೇಕ ನ್ಯಾಯಾಲಯ ನಿರ್ದೇಶನ ಮೇರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾನೆ. ಇಂದಿನಿಂದ (ಶುಕ್ರವಾರ) ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರಾಗಿದ್ದಾನೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಏಪ್ರಿಲ್‌ 30ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ … Continued

ಮಂಗಳೂರು: ಮಸೀದಿ ನವೀಕರಣದ ವೇಳೆ ಪ್ರಾಚೀನ ದೇವಸ್ಥಾನದ ಕುರುಹು ಪತ್ತೆ..!?

ಮಂಗಳೂರು: ನಗರದ ಹೊರವಲಯದ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ಕಾಲದ ದೇವಾಲಯದ ಮಾದರಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ ಪುರಂದರ ಅವರು ಭೇಟಿ ನೀಡಿದ್ದಾರೆ. ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ … Continued

ಹಂಪಿಗೆ  ಆರ್‌ಎಸ್‌ಎಸ್ ರಾಷ್ಟ್ರೀಯ ಸಂಪರ್ಕ ಪ್ರಮುಖರ ಭೇಟಿ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ರಾಷ್ಟ್ರೀಯ ಸಂಪರ್ಕ ಪ್ರಮುಖರಾದ ರಾಮಲಾಲ್ ಜೀ ಗುರುವಾರ ಭೇಟಿ ನೀಡಿದರು. ಹಂಪಿ ಶ್ರೀವಿರೂಪಾಕ್ಷ ಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಐತಿಹಾಸಿಕ ಪ್ರಸಿದ್ಧಿ ಪಡೆದ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು. ರಾಮ್ ಲಾಲ್ ಜೀ ಅವರು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾಗಿ … Continued

ಬೆಳಗಾವಿ: ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಪ್ರಕಾಶ ಹುಕ್ಕೇರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಬೆಳಗಾವಿ : ಮಾಜಿ ಸಚಿವ, ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಪಕ್ಷ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ. ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಎನ್.ಬಿ. ಬನ್ನೂರ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರನ್ನು ಹಿಂದಿಕ್ಕಿರುವ ಪ್ರಕಾಶ ಹುಕ್ಕೇರಿ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ‌. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ ಮ್ಯಾನ್ ಅಯ್ಯಣ್ಣ ದೇಸಾಯಿ … Continued

ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಹುಬ್ಬಳ್ಳಿ ಗಲಭೆ ಮತ್ತೊಬ್ಬ ಮಾಸ್ಟರ್‌ಮೈಂಡ್ ಆರೋಪಿ ಕೆಲವೇ ತಾಸಿನಲ್ಲಿ ಅರೆಸ್ಟ್

ಹುಬ್ಬಳ್ಳಿ: ಮಧ್ಯಾಹ್ನವಷ್ಟೇ ಅಜ್ಞಾತ ಸ್ಥಳದಿಂದ ವೀಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ವಾಸಿಂ ಪಠಾಣ್, ವೀಡಿಯೋ ರಿಲೀಸ್ ಮಾಡಿದ ಕೆಲವೇ ತಾಸುಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಗಲಭೆಗೆ ಪ್ರಚೋದನೆ ನೀಡಿದ್ದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್ ನಗರ ನಿವಾಸಿ ವಾಸಿಂ ಪಠಾಣ ಎಂಬಾತನನ್ನು ವಶಕ್ಕೆ ಪಡೆದು, ಹಳೇ ಹುಬ್ಬಳ್ಳಿ ಠಾಣೆಗೆ ಕರೆದುಕೊಂಡು ಬರಲಾಗಿದೆ … Continued

ಹುಬ್ಬಳ್ಳಿ ಹಿಂಸಾಚಾರದ ಪ್ರಮುಖ ಆರೋಪಿ ಎಐಎಂಐಎಂ ಮುಖಂಡ ಪೊಲೀಸ್‌ ವಶಕ್ಕೆ

ಹುಬ್ಬಳ್ಳಿ:ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಎಐಎಂಐಎ ಮುಖಂಡ ಮಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ನಂತರ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ವಾಹನ, ಠಾಣೆ, ದೇವಸ್ಥಾನಗಳ ಮೇಲೆ ಕಲ್ಲು ತೂರಾಟ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ 127ಕ್ಕೂ ಹೆಚ್ಚು … Continued

ಬರುವ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಬಿಡುಗಡೆ: ಮೇ 16ರಿಂದ ಶಾಲೆಗಳು ಆರಂಭ, ದಸರಾ ರಜೆ 14 ದಿನ, ಏಪ್ರಿಲ್ 11ರಿಂದ ಬೇಸಿಗೆ ರಜೆ

ಬೆಂಗಳೂರು: ಮಕ್ಕಳು ಸದ್ಯ ಬೇಸಿಗೆ ರಜೆ ಮಜಾ ಅನುಭವಿಸುತ್ತಿದ್ದಾರೆ. ಮೇ 15ರವರೆಗೆ ಬೇಸಿಗೆ ರಜೆಯಿದ್ದು, ಮೇ 16ರಿಂದ ಶಾಲೆ ಮತ್ತೆ ಆರಂಭವಾಗಲಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ಮಾರ್ಗಸೂಚಿ ಅನ್ವಯವಾಗುತ್ತದೆ ಎಂದು ತಿಳಿಸಿದೆ. ಈ ಶೈಕ್ಷಣಿಕ ವರ್ಷದಲ್ಲಿ 270 ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ … Continued