ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗದು; ಗ್ರಾಪಂ ಸದಸ್ಯೆ ಆಯ್ಕೆ ಅಸಿಂಧು ತೀರ್ಪು ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಮದುವೆಯ ನಂತರ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುವುದಿಲ್ಲ ಎಂದು ಈಚೆಗೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್, ತಂದೆ ಜಾತಿಯನ್ನು ಜನ್ಮದ ಆಧಾರ ಮೇಲೆ ಮಕ್ಕಳು ಪಡೆಯುತ್ತಾರೆ ಎಂದು ಸ್ಪಷ್ಟಪಡಿಸಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ಮದುವೆಯಾದ ಆಧಾರದ ಮೇಲೆ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಸ್ಥಾನದಿಂದ ಸ್ಪರ್ಧಿಸಿ ಜಯಗಳಿಸಿದ್ದ ಶಿವಮೊಗ್ಗದ ಬಾಳೆಕೊಪ್ಪ ನಿವಾಸಿ … Continued

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ-ಒಂದು ಅವಲೋಕನ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ಮಾರ್ಚ್‌ ೨೬, ೨೭ ರಂದು ಎರಡು ದಿನಗಳ ಕಾಲ ನಡೆಯಲಿದೆ) ಧಾರವಾಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದ ವಿವರ ಪಿಡಿಎಫ್‌ನಲ್ಲಿದೆ-ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು dharwad sahitya sammelana programme information ಕರ್ನಾಟಕದ ಸಾಂಸ್ಕೃತಿಕ … Continued

ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ : ಸಿದ್ದರಾಮಯ್ಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಹೀಗೆ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ … Continued

ತಮ್ಮೂರ ಜಾತ್ರೆಯಲ್ಲಿ ಗ್ರಾಮಸ್ಥರ ಜೊತೆ ವೀರಕುಣಿತಕ್ಕೆ ಹೆಜ್ಜೆ ಹಾಕಿ ಕುಣಿದ ಮಾಜಿ ಸಿಎಂ ಸಿದ್ದರಾಮಯ್ಯ; ವೀಡಿಯೊ ವೀಕ್ಷಿಸಿ

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮೂರ ಜಾತ್ರೆಯಲ್ಲಿ ಸ್ನೇಹಿತರೊಂದಿಗೆ ಹೆಜ್ಜೆಗೆ ಹೆಜ್ಜೆ ಹಾಕಿ ಕುಣಿದ ವೀಡಿಯೊ ವೈರಲ್ ಆಗಿದೆ. ಸಿದ್ದರಾಮಯ್ಯ ಅವರು ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ … Continued

ಅಕ್ಷರ ಸೇವಕ ಮನೋಹರ ಗ್ರಂಥಮಾಲೆಯ ಡಾ. ರಮಾಕಾಂತ ಜೋಶಿಗೆ ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಗೌರವ-ಹಿಗ್ಗಿದ ಸಮ್ಮೇಳನದ ಹಿರಿಮೆ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ೨೬, ೨೭ ಮಾರ್ಚ ೨೦೨೨ರಂದು ನಡೆಯಲಿದ್ದು ಆ ನಿಮಿತ್ತ ಲೇಖನ) ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಧಾರವಾಡದ ಮನೋಹರ ಗ್ರಂಥ ಮಾಲೆಯನ್ನು ಬಹುಎತ್ತರಕ್ಕೆ ಬೆಳೆಸಿದ ಗ್ರಂಥಮಾಲೆಗೆ ಹೊಸ ಆಯಾಮ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ, ಬೆಂಗಳೂರಲ್ಲೂ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್​ … Continued

ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಗೆ ನಾವು ವಿರೋಧ ಮಾಡುವುದಿಲ್ಲ, ಭಗವದ್ಗೀತೆ ದೇಶದ ಅಸ್ಮಿತೆ: ಡಿಕೆಶಿ

ಕೊಪ್ಪಳ: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ನಾವು ವಿರೋಧ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದರು. ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿದ್ದೇ ಕಾಂಗ್ರೆಸ್ ಪಕ್ಷ. ದೂರದರ್ಶನದ … Continued

ಬೀದರ್‌ ಬ್ರಿಮ್ಸ್‌ ಜಿಲ್ಲಾಸ್ಪತ್ರೆಯಲ್ಲೇ ಎರಡು ಗ್ಯಾಂಗ್‌ ನಡುವೆ ಮಾರಾಮಾರಿ; ಆಸ್ಪತ್ರೆಯಲ್ಲಿದ್ದ ಚೇರ್‌, ವೈದ್ಯಕೀಯ ಉಪಕರಣಗಳಿಂದಲೂ ಹಲ್ಲೆ..!

ಬೀದರ್‌: ಜಿಲ್ಲಾಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಬ್ರಿಮ್ಸ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಆಸ್ಪತ್ರೆ ಬೆಡ್‌ ಮೇಲೆ ಮಲಗಿದ್ದವನ್ನೇ ಎಬ್ಬಿಸಿ ಹಲ್ಲೆ ನಡೆಸಲಾಗಿದೆ. ಎಮರ್ಜೆನ್ಸಿ ವಾರ್ಡ್‌ನಲ್ಲಿ ಟ್ರೀಟ್‌ಮೆಂಟ್‌ ಪಡೆಯುತ್ತಿದ್ದವನ ಮೇಲೆಯೂ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಫಿರೋಜ್‌ ಖಾನ್‌ ಎಂಬವರ ಗುಂಪು ಹಾಗೂ ಮಹ್ಮದ್‌ ರೌಫ್‌, … Continued

ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹ

ಬೆಂಗಳೂರು: ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ. 2018-19 … Continued

ಮೇಕೆದಾಟು; ತಮಿಳುನಾಡು ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ಹಾಗೂ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆ ವಿರೋಧಿಸಿ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಈ ಖಂಡನಾ ನಿರ್ಣಯವನ್ನು ಮಂಡಿಸಿದರು. ಬಳಿಕ ಸದನ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಿತು. ನದಿ ಜೋಡಣೆಯ ಡಿಪಿಆರ್‌ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ … Continued