ಬೀಗ ಒಡೆದು ಅಂಗನವಾಡಿಗೆ ನುಗ್ಗಿ, ಅಡುಗೆ ಮಾಡಿ ಊಟ ಮುಗಿಸಿ, ಕಥೆ ಬರೆದಿಟ್ಟು ಹೋದ ವಿಶಿಷ್ಟ ಕಳ್ಳ…!

ಮಂಡ್ಯ: ವ್ಯಕ್ತಿಯೊಬ್ಬ ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಬಳಸಿ ಅಡುಗೆ ಮಾಡಿಕೊಂಡು ಊಟ ಮಾಡಿ, ಕಥೆ, ಕವನ ಗೀಚಿ ಹೋಗಿರುವ ವಿಚಿತ್ರ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೆಬ್ಬಣಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಫೆಬ್ರವರಿ 22ರ ರಾತ್ರಿ ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಅಂಗನವಾಡಿ ಬೀಗ ಮುರಿದು ಒಳಹೊಕ್ಕಿದ್ದಾನೆ. ಒಳಗಿದ್ದ ಬೀರುವಿನ ಬೀಗ … Continued

ಮಾರ್ಚ್ 4ರಂದು ತಮ್ಮ ಮೊದಲ ಬಜೆಟ್ ಮಂಡಿಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಮುಂಗಡ ಅಧಿವೇಶನ ಮಾರ್ಚ್ 4 ರಿಂದ 30 ರ ವರೆಗೆ ನಡೆಯಲಿದ್ದು, ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4 ರಂದು ಮಧ್ಯಾಹ್ನ 12.30 ಕ್ಕೆ 2022-23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 17 ದಿನಗಳ ಸದನದ ಕಾಲ ಕಲಾಪ ನಡೆಯಲಿದ್ದು ಬಜೆಟ್ ಮೇಲಿನ ಚರ್ಚೆ, ವಿಧೇಯಕಗಳ … Continued

ಹಿಜಾಬ್ ವಿವಾದ: ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಪಾತ್ರದ ಬಗ್ಗೆ ಸರ್ಕಾರದಿಂದ ವಿವರ ಕೇಳಿದ ಹೈಕೋರ್ಟ್‌

ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಪಾತ್ರದ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದೆ. ಜನವರಿ 1ರಂದು ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತವನ್ನು ವಿರೋಧಿಸಿ ಕರಾವಳಿ ಪಟ್ಟಣದಲ್ಲಿ ಸಿಎಫ್‌ಐ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದು … Continued

ಹಿಜಾಬ್‌ ಪ್ರಕರಣ: ಮಧ್ಯಂತರ ಆದೇಶವು ಸಮವಸ್ತ್ರ ನಿಗದಿ ಪಡಿಸಿದ ಪದವಿ ಕಾಲೇಜ್‌, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ- ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರಗಳ ಮಧ್ಯಂತರ ಪ್ರಸ್ತಾವನೆಯು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಆದರೆ ಎಲ್ಲಾ ವಿದ್ಯಾರ್ಥಿಗಳು ಅದನ್ನು ಸೂಚಿಸಿರುವ ಏಕರೂಪದ ವಸ್ತ್ರ ಸಂಹಿತೆಯನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಪ್ರತಿವಾದಿಗಳು ಮತ್ತು ಸರ್ಕಾರದ ವಿಚಾರಣೆ ನಡೆಸುತ್ತಿದೆ. ಶಿರಸ್ತ್ರಾಣವನ್ನು ತೆಗೆದುಹಾಕುವಂತೆ … Continued

ದೈವ ಸಂಕಲ್ಪ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ನಿರ್ವಹಣೆಗೆ ಹೊಸ ವ್ಯವಸ್ಥೆ ಮತ್ತು ಎ ದರ್ಜೆಯ ೨೫ ದೇವಾಲಯಗಳ ಸಮಗ್ರ ಅಭಿವೃದ್ಧಿಯ ದೈವಸಂಕಲ್ಪ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆನ್‌ಲೈನ್ ಮೂಲಕ ದೈವಸಂಕಲ್ಪ ಯೋಜನೆ ಮತ್ತು ಮುಜರಾಯಿ ದೇವಸ್ಥಾನಗಳ ಸಮಗ್ರ ನಿರ್ವಹಣೆಯ ಐಟಿಎಂಎಸ್ ಯೋಜನೆಗಳಿಗೆ ಚಾಲನೆ … Continued

ಹರ್ಷ ಕೊಲೆ ಪ್ರಕರಣದ ತನಿಖೆ ನೋಡಿಕೊಂಡು ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. … Continued

ಹತ್ಯೆಗೂ ಮುನ್ನ ಹರ್ಷನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತಂತೆ..!? ಸ್ನೇಹಿತನಿಂದ ಸ್ಫೋಟಕ ಮಾಹಿತಿ..

ಶಿವಮೊಗ್ಗ: ಕೆಲ ದಿನಗಳ ಹಿಂದೆ ಕೊಲೆಯಾದ ಹಿಂದೂ ಸಂಘಟನೆ ಯುವಕ ಹರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತರೊಬ್ಬರು ಕೆಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾನೆ. ಹರ್ಷನ ಕೊಲೆ ನಡೆದ ದಿನ ಕೊನೆ ಕ್ಷಣದಲ್ಲಿ ನಡೆದ ಸಂಗತಿ ಬಗ್ಗೆ ಸ್ನೇಹಿತ ಬಹಿರಂಗ ಪಡಿಸಿದ್ದು, ಫೆಬ್ರವರಿ 20 ರ ರಾತ್ರಿ 9 ಗಂಟೆಗೆ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಗೂ … Continued

ಕನಸಿನಲ್ಲಿ ಬಂದು ಸೂಚನೆ: ಜಮೀನಿನಲ್ಲಿದ್ದ ಚೆನ್ನಕೇಶವ ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ..!

ಹಾಸನ: ಕೋಮು ಸಂಘರ್ಷದ ನಡುವೆ ಭಾವೈಕ್ಯತೆ ಸಾರುವ ಅಪರೂಪದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮುಸ್ಲಿಂ ಕುಟುಂಬವೊಂದು ತಮ್ಮ ಜಮೀನಿನಲ್ಲಿರುವ ಚೆನ್ನಕೇಶವನಿಗೆ ಪೂಜೆ ಸಲ್ಲಿಸಿದ್ದಾರೆ. ರಿಯಾಜ್ ಪಾಷಾ ಹಾಗೂ ಕುಟುಂಬಸ್ಥರು ನೇರಳೆ ಹಾಗೂ ಆಲದ ಮರದ ಬುಡದಲ್ಲಿ ಹಿಂದೂ ಸಂಸ್ಕಾರ, ಸಂಪ್ರದಾಯದಂತೆ ರಿಯಾಜ್ ಪಾಷಾ ಕುಟುಂಬ ಚನ್ನಕೇಶವನಿಗೆ … Continued

ನಡು ರಸ್ತೆಯಲ್ಲಿ ಹೊತ್ತಿ ಉರಿದ ಬಸ್…!

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್  ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಹೋಗುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ … Continued

ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಮಾಡಿದ್ದಾರೆ. ನಟ … Continued