ಬೆಂಗಳೂರು ಜೈಲಿನಲ್ಲಿ ಅಕ್ರಮವಾಗಿ ರಾಜಾತಿಥ್ಯ: ಜಯಲಲಿತಾ ಆಪ್ತೆ ಶಶಿಕಲಾ, ಪೊಲೀಸ್‌ ಅಧಿಕಾರಿಗಳ ವಿರುದ್ಧ ಚಾರ್ಜ್‌ ಶೀಟ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾರ ಆಪ್ತೆ ವಿ. ಕೆ. ಶಶಿಕಲಾ, ಇಳವರಸಿ ಹಾಗೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಫೆಬ್ರವರಿ 2 ರಂದು 65 ವರ್ಷ ವಯಸ್ಸಿನ ಸಾಮಾಜಿಕ ಕಾರ್ಯಕರ್ತೆ ಮತ್ತು ಚೆನ್ನೈನ ಶಿಕ್ಷಣ ತಜ್ಞರಾದ ಕೆ.ಎಸ್ ಗೀತಾ, ಅವರು ಸಲ್ಲಿಸಿದ ಪಿಐಎಲ್ ಅರ್ಜಿಯ ವಿಚಾರಣೆಯ … Continued

ರೇಷ್ಮೆ ಗೂಡಿಗೆ ದಾಖಲೆ ಬೆಲೆ..: ಒಂದು ಕೆಜಿ ರೇಷ್ಮೆಗೂಡು 1043 ರೂ.ಗಳಿಗೆ ಮಾರಾಟ..!

ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಅಂಕೆಗಳಿಗೆ ತಲುಪಿದೆ..! ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂ.ಗಳಿಗೆ ಮಾರಾಟವಾಗಿದೆ. ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ … Continued

ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕು ಕುಸಿತ.. ಆದರೆ ಸಾವಿನ ಪ್ರಮಾಣದಲ್ಲಿ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 20,505 ಕೊರೊನಾ ಸೋಂಕು ದಾಖಲಾಗಿದ್ದು, 81 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 40,903 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು, ರಾಜ್ಯದಲ್ಲಿ ಒಟ್ಟು ಈವರೆಗೆ ರಾಜ್ಯದಲ್ಲಿ ಒಟ್ಟು 38,44,338 ಮಂದಿಗೆ ಕೊರೊನಾ ಬಂದಿದೆ. ಒಟ್ಟು ಈವರೆಗೆ 36,27,925 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯ … Continued

ಗಮನಿಸಿ…ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು (Model Question Papers) ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಟ್ವಿಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, “2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನ ಬಿಡುಗಡೆ … Continued

ಬೆಂಗಳೂರು: 10 ದಿನಗಳಲ್ಲಿ ಎರಡನೇ ಬಸ್‌ನಲ್ಲಿ ಬೆಂಕಿ, ತಯಾರಕರಿಂದ ಸುರಕ್ಷತಾ ಆಡಿಟ್‌ ಕೇಳಿದ ಬಿಎಂಟಿಸಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎರಡನೇ ಬಸ್‌ಗೆ 10 ದಿನಗಳ ಅವಧಿಯಲ್ಲಿ ಬೆಂಕಿ ಹೊತ್ತಿಕೊಂಡ ನಂತರ, ನಿಗಮವು ತಾನು ಪೂರೈಸಿದ ಎಲ್ಲಾ ಬಸ್‌ಗಳ ಸುರಕ್ಷತೆಯ ಮೌಲ್ಯಮಾಪನವನ್ನು ನಡೆಸುವಂತೆ ತಯಾರಕ ಕಂಪನಿಗೆ ಪತ್ರ ಬರೆದಿದೆ. ಎರಡೂ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬುಧವಾರ, ದಕ್ಷಿಣ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿಯ ನಂದಾ ಟಾಕೀಸ್ ರಸ್ತೆಯ … Continued

ಕಾರು-ಟ್ರಕ್‌ ಡಿಕ್ಕಿ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ

ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅಪಘಾತ ನಡೆದಿದ್ದು, ಮೃತರನ್ನು ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಎಂದು ಗುರುತಿಸಲಾಗಿದೆ. ಇವರು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ … Continued

ಫೆ.14ರಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ, ಅಂದೇ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟ: ಸಿಎಂ ಇಬ್ರಾಹಿಂ

ಮೈಸೂರು: ಫೆಬ್ರವರಿ 14 ರಂದು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅಂದೇ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಜನಾಭಿಪ್ರಾಯ ಸಂಗ್ರಹಿಸಿ ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ನಿರ್ಧರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಅಧ್ಯಾಯ ಮುಗಿದು ಹೋಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ … Continued

ಈಗ ಕುಂದಾಪುರ ಕಾಲೇಜಿನಲ್ಲೂ ಹಿಜಾಬ್ – ಕೇಸರಿ ಶಾಲು ವಿವಾದ

ಕುಂದಾಪುರ: ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಬುಧವಾರ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಸಭೆ ವಿಫಲವಾಗಿದೆ. ಕುಂದಾಪುರದ ಜೂನಿಯರ್ ಕಾಲೇಜಿಗೆ (ಸರಕಾರಿ‌ ಪದವಿ … Continued

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ ರಾವ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್​ ರಾವ್​ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ಕಲಾವಿದರ ಜೊತೆ ಅಶೋಕ್​ ರಾವ್​ ಮಂಗಳವಾರ ರಾತ್ರಿ 12.30ಕ್ಕೆ ಅವರು ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ಪತ್ನಿ, ಹಾಗೂ ಮಗನನ್ನು ಅಶೋಕ್​ ರಾವ್​ ಅಗಲಿದ್ದಾರೆ. … Continued

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೊನಾ ಸೋಂಕು..ಮಂಗಳವಾರ 14,366 ಹೊಸ ಸೋಂಕು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,366 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇವೇಳೆ 58 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹಾಗೂ ರಾಜ್ಯದಲ್ಲಿ ಒಟ್ಟು 60,914 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ವಿಜಯಪುರದಲ್ಲಿ 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸಕಾರಾತ್ಮಕ … Continued