ಕದ್ದುಮುಚ್ಚಿ ಹಾಲು ಕುಡಿದ ಬೆಕ್ಕು ಯಾರೆಂಬುದು ನಮ್ಗೆ ಗೊತ್ತು: ಪಕ್ಷದ್ರೋಹಿಗಳಿಗೆ ಶಾಸಕಿ ರೂಪಾಲಿ ಖಡಕ್ ಎಚ್ಚರಿಕೆ

ಅಂಕೋಲಾ: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮವರೇ ಕೆಲವರು ಆಟವಾಡಿದ್ದು, ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಜನಕ್ಕೆ ತಿಳಿಯುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ. ಮುಂದೊಂದು ದಿನ ಇದು ಹೊರಬಂದೇ ಬರುತ್ತದೆ ಎಂದು ಶಾಸಕಿ ರೂಪಾಲಿ ನಾಯ್ಕ ಪಕ್ಷವಿರೋಧಿ ಚಟುವಟಿಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಗೆದ್ದಿರುವ ಗಣಪತಿ ಉಳ್ವೇಕರ್ ಅವರಿಗೆ ಬಿಜೆಪಿ ಕಾರ್ಯಾಲಯದಲ್ಲಿ ಅಭಿನಂದನೆ … Continued

ಜೆಡಿಎಸ್‌ ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ ಕಾಂಗ್ರೆಸ್ಸಿಗೆ ಸೇರ್ಪಡೆ

ಬೆಳಗಾವಿ :ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ, ಮಾಜಿ ಶಾಸಕ ಕೋನರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ರಮೇಶ್ ಕುಮಾರ್, … Continued

ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಬಿಜೆಪಿ-11, ಕಾಂಗ್ರೆಸ್‌- 11 ಜೆಡಿಎಸ್‌-2: ಯಾರ್ಯಾರು ಎಲ್ಲೆಲ್ಲಿ ಗೆದ್ದಿದ್ದಾರೆ.. ಮಾಹಿತಿ ಇಲ್ಲಿದೆ

ಬೆಂಗಳೂರು: 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕಟವಾಗಿದ್ದು, ಬಿಜೆಪಿ 12, ಕಾಂಗ್ರೆಸ್‌ 11. ಜೆಡಿಎಸ್‌ 2 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. 12 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ವಿಧಾನ ಪರಿಷತ್ತಿನಲ್ಲಿ ಬಹುಮತ ಪಡೆದುಕೊಂಡಿದ್ದು,.ಆಡಳಿತಾರೂಢ ಬಿಜೆಪಿಗೆ ಸಮಬಲ ಹೋರಾಟ ನೀಡಿದ ಕಾಂಗ್ರೆಸ್‌ 11ರಲ್ಲಿ ಗೆಲುವು ಸಾಧಿಸಿದೆ. ಇನ್ನು … Continued

ಪರಿಷತ್‌ ಚುನಾವಣೆ: ಬೆಳಗಾವಿಯಲ್ಲಿ ಕಾಂಗ್ರೆಸ್‌-ಪಕ್ಷೇತರ, ಕಲಬುರ್ಗಿ-ಬಳ್ಳಾರಿಯಲ್ಲಿ ಬಿಜೆಪಿ, ರಾಯಚೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ

ಬೆಳಗಾವಿ/ಕಲಬುರಗಿ/ಬಳ್ಳಾರಿ/ರಾಯಚೂರು: ಬೆಳಗಾವಿ ದ್ವಿಸದಸ್ಯ ಪರಿಷತ್ ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೊಂದು ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಅವರು ಆಯ್ಕೆಯಾಗಿದ್ದಾರೆ. ಮೊದಲ ಪ್ರಾಶಸ್ತ್ಯದಲ್ಲಿ ಕಾಂಗ್ರೆಸಗೆ 3715 ಮತಗಳು ಬಂದರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ 2526 ಮತಗಳು ಬಂದಿವೆ. ಬಿಜೆಪಿಯ ಮಹಾಂತೇಶ ಕವಟಗಿಮಠ ಗೆ 2454 … Continued

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ನವೀನ್ ಗೆಲುವಿನ ನಗೆ ಬೀರಿದ್ದಾರೆ. ಸತತ … Continued

ಉತ್ತರ ಕನ್ನಡದಲ್ಲಿ ಉಳ್ವೇಕರ, ಶಿವಮೊಗ್ಗದಲ್ಲಿ ಅರುಣ, ದಕ್ಷಿಣ ಕನ್ನಡದಲ್ಲಿ ಶ್ರೀನಿವಾಸ ಪೂಜಾರಿಗೆ ಗೆಲುವು

ಕಾರವಾರ/ಶಿವಮೊಗ್ಗ/ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭರ್ಥಿ ಗಣಪತಿ ಉಳ್ವೇಕರ ಅವರು ಗೆಲುವು ಸಾಧಿಸಿದ್ದಾರೆ. . ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ ಅವರನ್ನು ಸೋಲಿಸಿದ್ದಾರೆ. ಒಟ್ಟ ಚಲಾವಣೆಯಾದ ೨೯೦೭ ಮತಗಳಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ ಅವರು … Continued

ಪರಿಷತ್‌ ಚುನಾವಣೆ: ಹಾಸನದಲ್ಲಿ ಸೂರಜ ರೇವಣ್ಣ, ಕೊಡಗಿನಲ್ಲಿ ಸುಜಾ ಕುಶಾಲಪ್ಪ, ಬೀದರಿನಲ್ಲಿ ಭೀಮರಾವ್‌ ಪಾಟೀಲ ಗೆಲುವು

ಹಾಸನ/ಮಡಿಕೇರಿ/ಬೀದರ: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ ಅಭ್ಯರ್ಥಿ ಮಂಥರ ಗೌಡ ಅವರ ವಿರುದ್ಧ 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಸುಜಾ ಕುಶಾಲಪ್ಪ 705 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಮಂಥರ ಗೌಡ ಅವರು 603 ಮತಗಳನ್ನು ಪಡೆದರು. ಕ್ಷೇತ್ರದಲ್ಲಿ ಒಟ್ಟು 1,324 ಮತಗಳು ಚಲಾವಣೆ ಆಗಿದ್ದವು. ಇನ್ನು … Continued

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ, ದೇಹದಾನಕ್ಕೆ ನಿರ್ಧಾರ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಖ್ಯಾತ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ … Continued

ಕನ್ನಡ ಕಡ್ಡಾಯ: ಮುಂದಿನ ವಿಚಾರಣೆ ವರೆಗೆ ಒತ್ತಾಯದ ಕ್ರಮ ಬೇಡ, ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಕನ್ನಡವನ್ನು ಒಂದು ಭಾಷೆಯಾಗಿ ಪದವಿ ಹಂತದಲ್ಲಿ ಕಡ್ಡಾಯವಾಗಿ ಕಲಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ವಿಚಾರಣೆಯವರೆಗೆ ಯಾವುದೇ ಒತ್ತಾಯಪೂರ್ವಕ ಕ್ರಮ ಅನುಸರಿಸದಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಸೋಮವಾರ ಸೂಚಿಸಿದೆ. ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ತನಿಖಾಧಿಕಾರಿ ಮುಂದೆ ಹಾಜರು

ಬೆಂಗಳೂರು: ಖಾಸಗಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆಯಾಗಿ ನಾಪತ್ತೆಯಾಗಿದ್ದ ಬಿಟ್‌ಕಾಯಿನ್‌ ಹಗರಣದ ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಒಂದು ತಿಂಗಳ ಬಳಿಕ ಪೊಲೀಸರ ಮುಂದೆ ಪ್ರತ್ಯಕ್ಷನಾಗಿದ್ದಾನೆ. ಕಳೆದ ತಿಂಗಳು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಶ್ರೀಕಿ ಕ್ಷುಲ್ಲಕ ಕಾರಣಕ್ಕಾಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಸಂಬಂಧ ಜೀವನ ಭೀಮಾನಗರ ಪೊಲೀಸರು ಆತನನ್ನು … Continued