ಮೊದಲ ಡೋಸ್ ಲಸಿಕೆ ನೀಡಿಕೆ: ದೇಶಕ್ಕೆ ಕರ್ನಾಟಕ ಪ್ರಥಮ
ಬೆಂಗಳೂರು: ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ರಾಜ್ಯದಲ್ಲಿ ಈವರೆಗೆ 8 ಕೋಟಿ ಡೋಸ್ ಲಸಿಕೆ ನೀಡಿದೆ. ಈ ಬಗ್ಗೆ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದು,ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ. ಡೋಸ್ ಲಸಿಕೆ ನೀಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಇದೆ. ಇದಕ್ಕಾಗಿ ಜಿಲ್ಲಾಡಳಿತಗಳು, ಆರೋಗ್ಯ … Continued