ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಹುಬ್ಬಳ್ಳಿ: ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಅಯೋಧ್ಯಯಲ್ಲಿ ಕಳೆದ ಕಳೆದ ನವಂಬರ್ 27-28 ರಂದು ನಡೆದ ಆಯುರ್ವೇದ ಕುಂಭ ಸಮಾವೇಶದಲ್ಲಿ ಭಾಗಹಿಸಿದ್ದರು. ಭಾಗವಹಿಸಿದವೆರಲ್ಲರಿಗೂಆರ್ ಟಿ- ಪಿ ಸಿ ಆರ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಸಮಾವೇಶದಲ್ಲಿ ದೇಶದ ವಿವಿಧ ಭಾಗಗಳ 2 ಸಾವಿರಕ್ಕಿಂತಲೂ … Continued