ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇ ಗೌಡ
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ. ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ … Continued